ಇಸ್ರೋ ಸಾಧನೆ ಸಾಧಾರಣವೇನಲ್ಲ…

Team Udayavani, Sep 8, 2019, 3:00 AM IST

Udayavani Kannada Newspaper

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷಿ ಚಂದ್ರಯಾನ 2ರ ಕನಸು ಹೊತ್ತೂಯ್ದಿದ್ದ ವಿಕ್ರಂ ಲ್ಯಾಂಡರ್‌, ಚಂದ್ರನ ಸ್ಪರ್ಶಿಸುವ ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿದೆ. ಆದರೂ ಇಸ್ರೋ ಪ್ರಯತ್ನವನ್ನು ಕೊಂಡಾಡಿರುವ ರಾಜ್ಯದ ಜನತೆ, ವಿಜ್ಞಾನಿಗಳಿಗೆ ಧೈರ್ಯ ತುಂಬಿದ್ದಾರೆ. ಜತೆಗೆ ಚಂದ್ರಯಾನ 3ಕ್ಕೆ ಸಿದ್ಧರಾಗಲು ಉತ್ಸಾಹ ತುಂಬಿದ್ದಾರೆ.

ಇಸ್ರೋದ ಚಂದ್ರಯಾನ-2 ಬಹುತೇಕ ಯಶಸ್ವಿಯಾಗಿದ್ದು, ಭಾಗಿಯಾದ ಎಲ್ಲಾ ವಿಜ್ಞಾನಿಗಳಿಗೆ ಅಭಿನಂದನೆಗಳು. ಕುಗ್ಗದೇ ಮರಳಿ ಪ್ರಯತ್ನ ಮಾಡಿ. ನಮ್ಮ ಪ್ರಧಾನಿಯವರು ಈಗಾಗಲೇ ಇಸ್ರೋದೊಂದಿಗೆ ನಾವಿದ್ದೇವೆ ಎಂದು ಬಲ ನೀಡಿದ್ದು ಸಂತಸದ ವಿಚಾರ. ಚಂದ್ರಯಾನ-3ರ ಕಾರ್ಯವು ಶೀಘ್ರದಲ್ಲೇ ಶುರುವಾಗಲಿ.
-ಮಧುಕುಮಾರ್‌ ಬಿಳಿಚೋಡು, ಸಂಶೋಧನಾ ವಿದ್ಯಾರ್ಥಿ

ಇಸ್ರೋ, ಚಂದ್ರಯಾನ-2ರ 48 ದಿನಗಳ ಸುದೀರ್ಘ‌ ಪ್ರಯಾಣದಲ್ಲಿ 47 ದಿನಗಳವರೆಗೆ ನಿರೀಕ್ಷಿತ ಯಶಸ್ಸನ್ನು ಸಾಧಿಸಿದೆ. ಕೇವಲ 2.1ಕಿ.ಮೀ.ಅಂತರದಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆಯಿಂದಾಗಿ ನೌಕೆ ನಿಯಂತ್ರಣ ಕೇಂದ್ರದೊಂದಿಗೆ ಸಂಪರ್ಕ ಕಳೆದುಕೊಂಡಿದೆ. ವಿಜ್ಞಾನಿಗಳೇ, ಎದೆ ಗುಂದಬೇಡಿ. ಚಂದ್ರನಲ್ಲಿ ನೀರಿನ ಅಂಶವನ್ನು ಜಗತ್ತಿಗೆ ತೋರಿಸಿ ಕೊಟ್ಟವರು ನೀವು. ಇಂದು ಲಕ್ಷಾಂತರ ಮಕ್ಕಳು ನಿಮ್ಮಿಂದ ಸ್ಫೂರ್ತಿಗೊಂಡು ಬಾಹ್ಯಕಾಶ ವಿಜ್ಞಾನದ ಕಡೆ ಆಕರ್ಷಿತರಾಗಿದ್ದಾರೆ.
-ನಾಗರಾಜ ವಿ.ಎಸ್‌, ಸಮಾಜ ವಿಜ್ಞಾನ ಶಿಕ್ಷಕ

ಅಮೆರಿಕ 12ನೇ ಬಾರಿ, ರಷ್ಯಾ ಏಳು ಬಾರಿಯ ಪ್ರಯತ್ನಗಳ ನಂತರ ಚಂದ್ರಯಾನ ಯಶಸ್ವಿಯಾಗಿದೆ. ಇಸ್ರೋ ಮೊದಲ ಬಾರಿಯೇ ಯಶಸ್ಸು ಕಂಡಿತ್ತು. ಚಂದ್ರಯಾನ-2ರಲ್ಲಿ ಶೇ.95ರಷ್ಟು ಯಶಸ್ಸು ಲಭಿಸಿರುವುದು ಶ್ಲಾಘನೀಯ. ಸದ್ಯ ಕಾಣಿಸಿಕೊಂಡ ತಾಂತ್ರಿಕ ದೋಷವನ್ನು ಸರಿಪಡಿಸಿಕೊಂಡು ಮರಳಿ ಪ್ರಯತ್ನ ಮುಂದುವರಿಸಬೇಕು.
-ರಾಮ್‌ ಮನೋಹರ್‌ ನುಜಾಡಿ, ಖಾಸಗಿ ಸಂಸ್ಥೆ ಉದ್ಯೋಗಿ

ವಿಕ್ರಂ ಲ್ಯಾಂಡರ್‌, ಚಂದ್ರನ ಸ್ಪರ್ಶಿಸುವ ಕೊನೆಯ ಕ್ಷಣಗಳು ನಿಜಕ್ಕೂ ರೋಚಕವಾಗಿದ್ದವು. ಚಂದ್ರಯಾನ -2ರಲ್ಲಿ ಇಸ್ರೋ ಸಾಧನೆ ಕಂಡು ನಿಜಕ್ಕೂ ಸಂತಸವಾಯಿತು. ಮಹಾಸಾಧನೆ ಕೊದಲೆಳೆಯಲ್ಲಿ ಕೈತಪ್ಪಿತು ಎಂಬ ಬೇಸರವನ್ನು ಬಿಟ್ಟು ವಿಜ್ಞಾನಿಗಳನ್ನು ಶ್ಲಾ ಸುವ ಮೂಲಕ ಚಂದ್ರಯಾನ -3ಕ್ಕೆ ಸಿದ್ಧವಾಗೋಣ. ಆಲ್‌ ದಿ ಬೆಸ್ಟ್‌ ಇಸ್ರೋ.
-ಮೇಘನಾ, ಭೌತಶಾಸ್ತ್ರ ಉಪನ್ಯಾಸಕಿ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.