ಜಪಾನ್‌ ಮಹಿಳೆಯೊಂದಿಗೆ ಅನುಚಿತ ವರ್ತನೆ: ಇಬ್ಬರ ಸೆರೆ


Team Udayavani, Aug 19, 2017, 11:14 AM IST

arrest.jpg

ಬೆಂಗಳೂರು: ವಿನಾಕಾರಣ ಜಗಳ ತೆಗೆದು ಜಪಾನ್‌ ಮೂಲದ  ಮಹಿಳೆಯ ಜೊತೆ ಅಸಭ್ಯವಾಗಿ  ವರ್ತಿಸಿದ್ದ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಂದಿನಿ ಲೇಔಟ್‌ ನಿವಾಸಿಗಳಾದ ರಾಜು ಹಾಗೂ ನರಸಿಂಹ ಬಂಧಿತರು.

ಆರೋಪಿಗಳಿಬ್ಬರು ಗುರುವಾರ ಸಂಜೆ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ನೈಸ್‌ ರಸ್ತೆಯ ಟೋಲ್‌ಗೇಟ್‌ ಬಳಿ ಕಾರಿನಲ್ಲಿ ಹೋಗುತ್ತಿದ್ದಾಗ, ಅದೇ ಮಾರ್ಗದಲ್ಲಿ ಜಪಾನ್‌ ಮೂಲದ ಮಹಿಳೆಯೂ ಕಾರಿನಲ್ಲಿ ಬರುತ್ತಿದ್ದರು. ಆರೋಪಿಗಳು ಏಕಾಏಕಿ ಮಹಿಳೆಯ ಕಾರನ್ನು ಅಡ್ಡಗಟ್ಟಿ, ಓವರ್‌ ಟೇಕ್‌ ಮಾಡುತ್ತೀಯಾ ಎಂದು ತರಾಟೆಗೆ ತೆಗೆದುಕೊಳ್ಳುವ ನೆಪದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ.

ಈ ಘಟನೆ ನೋಡಿದ ಇತರೆ ವಾಹನ ಸವಾರರು ಕಂಟ್ರೋಲ್‌ ರೂಂ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಇನ್ನು ಕೆಲ ಹೊತ್ತಿನ ಜಗಳದ ಬಳಿಕ ಮಹಿಳೆ ಹೊರಟು ಹೋಗಿದ್ದಾರೆ. ಆರೋಪಿಗಳಿದ್ದ ಕಾರು ನಂದಿನಿಲೇಔಟ್‌ ಕಡೆ ಹೋಗುತ್ತಿರುವುದಾಗಿ ದೊರೆತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. 

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26post

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಇ-ಬೈಕ್ ಮೂಲಕ ಅಂಚೆ ವಿತರಣೆ

high court

ಅನಧಿಕೃತ ಕಟ್ಟಡ ಮುಲಾಜಿಲ್ಲದೆ ಕೆಡವಿ..!

ದೀಪಾವಳಿ psd

ಪೂರ್ವಿಕಾ ದೀಪಾವಳಿ ಮೆಗಾ ಡೀಲ್‌

37 ಭಿಕ್ಷುಕರು ನಿರಾಶ್ರಿತರ ಕೇಂದ್ರಕ್ಕೆ ರವಾನೆ

37 ಭಿಕ್ಷುಕರು ನಿರಾಶ್ರಿತರ ಕೇಂದ್ರಕ್ಕೆ ರವಾನೆ

ಸ್ನೇಹಿತರ ವಿರುದ್ಧ ವೇ ನಟಿ ಸಂಜನಾ ದೂರು

ಸ್ನೇಹಿತರ ವಿರುದ್ಧವೇ ನಟಿ ಸಂಜನಾ ದೂರು

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.