ಕಾಂಗ್ರೆಸ್ ಪಕ್ಷ ಸೇರಿದ ಜೆಡಿಎಸ್ ಮಾಜಿ ಶಾಸಕ ಕೆ.ರಾಜು
Team Udayavani, Apr 18, 2021, 12:48 PM IST
ಬೆಂಗಳೂರು: ಜೆಡಿಎಸ್ ಮಾಜಿ ಶಾಸಕ, ರಾಮನಗರದ ಕೆ. ರಾಜು ಅವರು ತಮ್ಮ ಅನೇಕ ಬೆಂಬಲಿಗರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಕೆ.ರಾಜು ಅವರು ಕಾಂಗ್ರೆಸ್ ಗೆ ಪಕ್ಷಕ್ಕೆ ಸೇರ್ಪಡೆಯಾದರು.
ಇದನ್ನೂ ಓದಿ:“ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿಗಳ ಪಾಲನೆ ಅಗತ್ಯ’
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್, ಎಂಎಲ್ ಸಿ ಗಳಾದ ಸಿಎಂ ಲಿಂಗಪ್ಪ, ಎಸ್. ರವಿ, ಮಾಜಿ ಶಾಸಕ ಬಾಲಕೃಷ್ಣ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಫೈನಲ್ ಮೊದಲು ಸಮಾರೋಪ ಸಮಾರಂಭ; ರಣವೀರ್ ಸಿಂಗ್, ಎ.ಆರ್, ರೆಹಮಾನ್ರಿಂದ ಕಾರ್ಯಕ್ರಮ
ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ
ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
ಕುಂದಾಪುರ : ಜಾಗದ ವಿಚಾರ ; ದೂರು – ಪ್ರತಿದೂರು
ನೈಜೀರಿಯಾದಲ್ಲಿ ಚರ್ಚ್ನಲ್ಲಿ ಕಾಲ್ತುಳಿತ : 31 ಮಂದಿ ಸಾವು