ತೆರಿಗೆ, ಆರ್ಥಿಕ ಸಮಿತಿ ಮೇಲೆ ಜೆಡಿಎಸ್‌ ಕಣ್ಣು


Team Udayavani, Oct 26, 2017, 12:05 PM IST

bbmp.jpg

ಬೆಂಗಳೂರು: ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ ಚುನಾವಣೆ ಅ.27ರಂದು ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕಾಗಿ ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌ -ಜೆಡಿಎಸ್‌ನಲ್ಲಿ ಲಾಬಿ ಆರಂಭವಾಗಿದೆ. ಜತೆಗೆ ಈ ಬಾರಿ ಪ್ರಮುಖ ಸ್ಥಾಯಿ ಸಮಿತಿಗಳು ಜೆಡಿಎಸ್‌ಗೆ ದೊರೆಯುವ ಸಾಧ್ಯತೆಯಿದೆ.

ಪಾಲಿಕೆಯಲ್ಲಿ 3ನೇ ಅವಧಿಗೂ ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಮುಂದುವರಿದಿದ್ದು, ಮೈತ್ರಿ ವೇಳೆ ಜೆಡಿಎಸ್‌ ವರಿಷ್ಠರು ಉಪಮೇಯರ್‌ ಹಾಗೂ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಸೇರಿ ಒಟ್ಟು 4 ಸ್ಥಾಯಿ ಸಮಿತಿಗಳಿಗೆ ಬೇಡಿಕೆಯಿಟ್ಟಿತ್ತು. ಆ ಹಿನ್ನೆಲೆಯಲ್ಲಿ ಈ ಬಾರಿ ಪ್ರಮುಖ ಸ್ಥಾಯಿ ಸಮಿತಿಗಳು ಜೆಡಿಎಸ್‌ಗೆ ದೊರೆಯಲಿವೆ. 

ಜತೆಗೆ 6 ಸ್ಥಾಯಿ ಸಮಿತಿಗಳು ಕಾಂಗ್ರೆಸ್‌ ಹಾಗೂ 2 ಪಕ್ಷೇತರರಿಗೆ ದೊರೆಯಲಿವೆ. ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌, ಕಾಂಗ್ರೆಸ ಹಾಗೂ ಪಕ್ಷೇತರರಲ್ಲಿ ಪೈಪೋಟಿ ಆರಂಭವಾಗಿದ್ದು, ಯಾರಿಗೆ ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ದೊರೆಯಲಿದೆ ಎಂಬುದು ಈವರೆಗೆ ನಿಗದಿಯಾಗಿಲ್ಲ. ಗುರುವಾರ ಈ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಸಭೆ ನಡೆಯುತ್ತಿದ್ದು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ .ಡಿ.ಕುಮಾರಸ್ವಾಮಿ ಅವರು ಸಭೆ ಸ್ಥಾಯಿ ಸಮಿತಿ ಚುನಾವಣೆಯ ಕುರಿತು ಸಭೆ ನಡೆಯಲಿದ್ದು, ಸಭೆಯಲ್ಲಿ ಅಧ್ಯಕ್ಷ ಸ್ಥಾನ ಯಾರಿಗೆ ದೊರೆಯಲಿದೆ ಎಂಬುದು ನಿರ್ಧಾರವಾಗಲಿದೆ.

ಬೆಳಗ್ಗೆ ನಾಮಪತ್ರ ಸಲ್ಲಿಕೆ: ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಸಂಬಂಧಿಸಿದಂತೆ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದ್ದು, ಶುಕ್ರವಾರ ಬೆಳಗ್ಗೆ 9.30ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಚುನಾವಣಾ ಸಭೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತೆ ಎಂ.ವಿ.ಜಯಂತಿ ಅವರ ನೇತೃತ್ವದಲ್ಲಿ ನಡೆಯಲಿದೆ. 

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.