ಜೆಡಿಎಸ್ ವಿದ್ಯಾರ್ಥಿ ಸದಸ್ಯತ್ವ ಅಭಿಯಾನ ಶುರು
Team Udayavani, Aug 13, 2017, 7:00 AM IST
ಬೆಂಗಳೂರು: ಜೆಡಿಎಸ್ ವಿದ್ಯಾರ್ಥಿ ಘಟಕದಿಂದ “ವಿದ್ಯಾರ್ಥಿ ಮಿತ್ರ ನಮ್ಮ ಕುಮಾರಣ್ಣ ‘ ಘೋಷಣೆಯಡಿ ಸದಸ್ಯತ್ವ ನೋಂದಣಿಗೆ ಶನಿವಾರ ಚಾಲನೆ ನೀಡಿತು.
ಪಕ್ಷದ ಕಚೇರಿ “ಜೆಪಿ’ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷ ಎಂ.ಎಸ್.ನಾರಾಯಣರಾವ್ ಸದಸ್ಯತ್ವ ನೋಂದಣಿ ಅಭಿಯಾನ ಉದ್ಘಾಟಿಸಿದರು.
ರಾಜ್ಯಾದ್ಯಂತ ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ವಿದ್ಯಾರ್ಥಿ ಘಟಕ ಬಲಪಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು.
ಮುಖಂಡರು ವಿದ್ಯಾರ್ಥಿಗಳನ್ನು ಹೆಚ್ಚಾಗಿ ಪಕ್ಷದತ್ತ ಸೆಳೆಯಬೇಕು. ಜನತಾದಳ, ಜೆಡಿಎಸ್ ಸರ್ಕಾರದ ಅವಧಿಯಲ್ಲಿ ವಿದ್ಯಾರ್ಥಿ ಸಮುದಾಯಕ್ಕೆ ರೂಪಿಸಿದ ಯೋಜನೆಗಳ ಬಗ್ಗೆ ತಿಳಿಸುವ ಕೆಲಸ ಆಗಬೇಕು ಎಂದರು.
ವಿಧಾನಪರಿಷತ್ ಸದಸ್ಯರಾದ ರಮೇಶ್ಬಾಬು, ಟಿ.ಎ.ಶರವಣ, ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು