Udayavni Special

ಈ ಅಭ್ಯರ್ಥಿಗೆ ಮೌನವೇ ಆಭರಣ


Team Udayavani, May 11, 2018, 12:09 PM IST

ee-abyarthi.jpg

ಬೆಂಗಳೂರು: ಚುನಾವಣೆಯ ಎಂದರೇ ಹಣದ ಮೇಲಾಟ, ಬಾಯಿ ಮಾತಿನ ಆಶ್ವಾಸನೆ ಹಾಗೂ ಆಮೀಷಗಳ ಅಬ್ಬರ ಸಾಮಾನ್ಯ. ಇವುಗಳ ಮಧ್ಯೆ 13  ವರ್ಷಗಳಿಂದ ಮಾತು ಬಿಟ್ಟಿರುವ ಸಾಮಾನ್ಯ ಹೋರಾಟಗಾರನೊಬ್ಬರು ಕಣಕ್ಕಿಳಿದಿದ್ದಾರೆ.

ಇವರ ಚುನಾವಣಾ ಚಿಹ್ನೆ ಚಪ್ಪಲಿ, ಮಾಡುವುದು ಬರಿ ಕಾಲ್ನಡಿಗೆಯ ಮೌನ ಪ್ರಚಾರ. ಇನ್ನು ಇವರ ಒಟ್ಟಾರೆ  ಚುನಾವಣಾ ವೆಚ್ಚ ಕೇವಲ 80ರೂ, ಅಷ್ಟೇ. ಹೌದು, ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ  ಸ್ಪರ್ಧಿಸಿರುವ ಅಂಬ್ರೋಸ್‌ ಡಿಮೆಲ್ಲೋ(ಅಮೃತ್‌) ಎಂಬ ಮೌನ ಹೋರಾಟಗಾರನ ಕಥೆ ಇದು.

ಕಳೆದ 16 ವರ್ಷಗಳಿಂದ ಅನೇಕ ಸಾಮಾಜಿಕ, ರಾಜಕೀಯ ಹಾಗೂ ಸರ್ಕಾರದ ವಿವಿಧ ನಿಯಮಗಳ ವಿರುದ್ದ ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದಾರೆ. ಜನರ ಸಮಸ್ಯೆಗಳೇ ನನ್ನ ಹೋರಾಟದ  ಭಾಗವಾಗಿದ್ದು ನನ್ನ ಸ್ಪರ್ಧೆಯ ಮೂಲಕವಾದರೂ ವಿಧಾನ ಸಭೆ ಅಥವಾ ಸಂಸತ್ತಿಗೆ ಸಾಮಾನ್ಯ ಜನರ ಸಮಸ್ಯೆಗಳು ತಿಳಿಯಲಿ ಎಂಬ ಉದ್ದೇಶದಿಂದ  ಚುನಾವಣೆಗೆ ಸ್ವರ್ಧಿಸುತ್ತಿದ್ದೇನೆ ಎಂದು ತಮ್ಮ ಚುನಾವಣಾ ಕರಪತ್ರದಲ್ಲಿ ತಿಳಿಸಿದ್ದಾರೆ. 

ಮೋದಿ ಜತೆ ಸ್ಪರ್ಧೆ: ಚುನಾವಣೆಯಲ್ಲಿ ನಾನು ಯಾರ ವಿರುದ್ದವೂ ಸ್ಪರ್ಧಿಸುವುದಿಲ್ಲ ಎನ್ನುವ ಇವರು, 2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು  ಸೆಂಟ್ರಲ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಕ್ಷೇತ್ರವಾದ ವಾರಣಾಸಿಯ  ಲ್ಲಿಯೂ ಸ್ಪರ್ಧಿಸಿದ್ದಾರೆ. ಅಲ್ಲದೇ 2013 ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪೇಟೆ, 2015ರಲ್ಲಿ ಶಿಕಾರಿಪುರ, 2017  ಹೆಬ್ಟಾಳದಲ್ಲಿ ನಡೆದ ಉಪಚುನಾವಣೆಯಲ್ಲಿ ಸ್ವರ್ಧಿಸಿದ್ದಾರೆ. 

ಪುಸ್ತಕ ಮಾರಿ ಗಳಿಸಿದ್ದೇ ಠೇವಣಿ: ಪ್ರಗತಿ ಪರ ಪುಸ್ತಕಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿರುವ ಅಂಬ್ರೋಸ್‌, ಕಳೆದ 4 ತಿಂಗಳ ಹಿಂದೆ  ಸಾಹಿತಿಗಳೊಬ್ಬರ ಬಳಿ 200 ಪುಸ್ತಕಗಳನ್ನು ಪಡೆದು ಅವುಗಳನ್ನು ಮಾರಿ ಸಂಗ್ರಹವಾದ 40000ರೂ ಹಣದಲ್ಲಿ 30000 ಹಣವನ್ನು ಸಾಹಿತಿಗಳಿಗೆ  ಹಿಂದಿರುಗಿಸಿ ಉಳಿದ 10000ರೂ ಠೇವಣಿ ಇಟ್ಟಿದ್ದಾರೆ. ಠೇವಣಿ ಹೋದರೂ ಪರವಾಗಿಲ್ಲ ಜನರಿಗೆ ನನ್ನ ಹೋರಾಟ ತಿಳಿಯಬೇಕು ಎಂಬುದು ಇವರ  ನಿಲುವು.ಈವರೆಗೂ ಚುನಾವಣೆ ವೆಚ್ಚವಾಗಿ ಕೇವಲ 80 ರೂ. ಖರ್ಚು ಮಾಡಿದ್ದಾರೆ. 

ಚುನಾವಣೆಗಳಲ್ಲಿ ಕೇವಲ ಶ್ರೀಮಂತ ಹಾಗೂ ಪ್ರಬಲ ರಾಜಕಾರಣಿಗಳು ಮಾತ್ರವೇ ಆಯ್ಕೆಯಾಗುತ್ತಿದ್ದು, ಅವರಿಗೆ ಜನ ಸಾಮಾನ್ಯರ ಕಷ್ಟದ ಅನುಭವ  ಇರುವುದೂ ಇಲ್ಲ ಅರ್ಥವಾಗುವುದೂ ಇಲ್ಲ. ಹಾಗಾಗಿಯೇ ಪ್ರಸ್ತುತ ಜನರ ಸಮಸ್ಯೆಗಳು ತಿಳಿದಿರುವ ನಾವು (ಹೋರಾಟ ಗಾರರು) ಚುನಾವಣೆ ಸ್ಪರ್ಧಿಸಬೇಕು.
-ಅಂಬ್ರೋಸ್‌ ಡಿ.ಮೆಲ್ಲೋ, ಶಿವಾಜಿ ನಗರ ಅಭ್ಯರ್ಥಿ

* ಜಯಪ್ರಕಾಶ್‌ ಬಿರಾದಾರ್‌

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನದಿ ಪಾತ್ರವನ್ನೇ ಬದಲಿಸಿದ ಉತ್ತರಾ ನೆರೆ: ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಹೊಳೆ ಹರಿವಿನ ದಿಕ್ಕನ್ನೇ ಬದಲಿಸಿದ ಉತ್ತರಾ ನೆರೆ:ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಖುಷಿ ಖುಷಿಯ ಸಂಬಂಧಗಳ ಬದುಕು

ಖುಷಿ ಖುಷಿಯ ಸಂಬಂಧಗಳ ಬದುಕು

Camel-Double-Hump

LACಯಲ್ಲಿ ಅವಳಿ ಡುಬ್ಬಗಳ ಒಂಟೆ ಗಸ್ತು

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಬಾಲ್ಯ ವಿವಾಹ ಪಿಡುಗು; ಕೋವಿಡ್ ಕಾಲದಲ್ಲೇ ಹೆಚ್ಚು!

ಬಾಲ್ಯ ವಿವಾಹ ಪಿಡುಗು; ಕೋವಿಡ್ ಕಾಲದಲ್ಲೇ ಹೆಚ್ಚು!

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನರಿಗೆ ಹೊರೆಯಾಗದಂತೆ ಆಸ್ತಿ ತೆರಿಗೆ ಹೆಚ್ಚಿಸಲು ಚಿಂತನೆ

ಜನರಿಗೆ ಹೊರೆಯಾಗದಂತೆ ಆಸ್ತಿ ತೆರಿಗೆ ಹೆಚ್ಚಿಸಲು ಚಿಂತನೆ

ಸ್ಮಾರ್ಟ್‌ ಪಾರ್ಕಿಂಗ್‌ಗೆ ಚಾಲನೆ

ಸ್ಮಾರ್ಟ್‌ ಪಾರ್ಕಿಂಗ್‌ಗೆ ಚಾಲನೆ

ನಗರದ ವಿವಿಧೆಡೆ ಧಾರಾಕಾರ ಮಳೆ

ನಗರದ ವಿವಿಧೆಡೆ ಧಾರಾಕಾರ ಮಳೆ

ಸಂಖ್ಯೆ ಹೆಚ್ಚಿದರೆ ಆಸನಗಳಿಲ್ಲ

ಸಂಖ್ಯೆ ಹೆಚ್ಚಿದರೆ ಆಸನಗಳಿಲ್ಲ

60 ಮಂದಿ ಕಾಂಗ್ರೆಸ್‌ಗೆ ಮರಳಲು ಅರ್ಜಿ

60 ಮಂದಿ ಕಾಂಗ್ರೆಸ್‌ಗೆ ಮರಳಲು ಅರ್ಜಿ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!ಹೊಸ ಸೇರ್ಪಡೆ

ನದಿ ಪಾತ್ರವನ್ನೇ ಬದಲಿಸಿದ ಉತ್ತರಾ ನೆರೆ: ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಹೊಳೆ ಹರಿವಿನ ದಿಕ್ಕನ್ನೇ ಬದಲಿಸಿದ ಉತ್ತರಾ ನೆರೆ:ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಖುಷಿ ಖುಷಿಯ ಸಂಬಂಧಗಳ ಬದುಕು

ಖುಷಿ ಖುಷಿಯ ಸಂಬಂಧಗಳ ಬದುಕು

Camel-Double-Hump

LACಯಲ್ಲಿ ಅವಳಿ ಡುಬ್ಬಗಳ ಒಂಟೆ ಗಸ್ತು

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಅಡಿಕೆ ಮಾತ್ರವೇ ಉಪಯೋಗಿಸಿದರೆ ಅಪಾಯವಿಲ್ಲ 

ಒತ್ತಡಗಳ ನಡುವೆ… ಮಾನಸಿಕ ಆರೋಗ್ಯ ಬಹಳ ಮುಖ್ಯ

ಒತ್ತಡಗಳ ನಡುವೆ… ಮಾನಸಿಕ ಆರೋಗ್ಯ ಬಹಳ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.