ಪತ್ರಕರ್ತರು ಸಮಾಜ ಮುಖೀಯಾಗಿರಬೇಕು: ಡಾ.ಜಿ.ಪರಮೇಶ್ವರ್‌

Team Udayavani, Jan 1, 2019, 12:55 AM IST

31bnp-27.jpg

ಬೆಂಗಳೂರು: ಪತ್ರಕರ್ತರ ಬರಹಗಳಿಗೆ ಮೌಲ್ಯ ಹೆಚ್ಚಿದ್ದು, ಅವರ ವಿಶ್ಲೇಷಣೆಗಳು ಸದಾ ಸಮಾಜ ಮುಖೀಯಾಗಿರಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅಭಿಪ್ರಾಯಪಟ್ಟರು.

ಪ್ರಸ್‌ಕ್ಲಬ್‌ನಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಇನ್ಫೋಸಿಸ್‌ ಪ್ರತಿಷ್ಠಾನದ ಡಾ.ಸುಧಾಮೂರ್ತಿ ಅವರಿಗೆ 2018ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿ ಮತ್ತು 13 ಮಂದಿ ಹಿರಿಯ ಪತ್ರಕರ್ತರಿಗೆ ಪ್ರಸ್‌ ಕ್ಲಬ್‌ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಮಾಧ್ಯಮದ ಯಾವಗಲೂ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಪತ್ರಕರ್ತರು ಇತರರಿಗೆ ಮಾದರಿಯಾಗಿದ್ದು, ಅವರ ನಡೆಯನ್ನು ಸಮಾಜ ಗಮನಿಸುತ್ತಿರುತ್ತದೆ. ಆದರೆ, ಇತ್ತಿಚಿನ ದಿನಗಳಲ್ಲಿ ಮಾಧ್ಯಮ ಕ್ಷೇತ್ರ ಕಲಬೆರೆಕೆಯಾಗುತ್ತಿದ್ದು ನೈಜತೆ ಮಾಯಾವಾಗುತ್ತಿದೆ. ಒಳ್ಳೆಯದನ್ನು ತೋರುವ ಪ್ರವೃತ್ತಿಗಿಂತಲೂ ಕೆಟ್ಟದನ್ನೆ  ಹೆಚ್ಚಾಗಿ ಬಿಂಬಿಸಲಾಗುತ್ತಿದೆ. ಸಮಾಜದ ಅಭಿಪ್ರಾಯವನ್ನು ಪ್ರತಿಬಿಂಬಿಸುವ ಕೆಲಸವನ್ನು ಮಾಧ್ಯಮಗಳು ಇನ್ನಷ್ಟು ಪ್ರಬಲವಾಗಿ ಮಾಡಬೇಕಿದೆ. ಕೆಲ ವಿಚಾರಗಳನ್ನು ಸಮಾಜಕ್ಕೆ ಮುಟ್ಟಿಸುವುದರಲ್ಲಿ ಹಿಂದೇಟು ಹಾಕುತ್ತಿದ್ದಿ, ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕಿವಿಮಾತು ಹೇಳಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಪ್ರಸ್‌ಕ್ಲಬ್‌ ಅಧ್ಯಕ್ಷ ಸದಾಶಿವ ಶಣೈ, ಪ್ರಸ್‌ಕ್ಲಬ್‌ ನೂತನ ಕಟ್ಟಡ ಅಡಿಪಾಯ ಕಾಮಗಾರಿಗೆ ಸರ್ಕಾರವು ವಾರ್ತಾ ಇಲಾಖೆಯಿಂದ 5 ಕೋಟಿ ರೂ. ನೀಡಿದೆ. ಹೀಗಾಗಿ, ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲಾಗುವುದು. ಬೆಂಗಳೂರು ಪ್ರಸ್‌ಕ್ಲಬ್‌ಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿಇಎಸ್‌ ಕಾಲೇಜು ಸಮೀಪ ಒಂದು ಎಕರೆ ಜಮೀನು ನೀಡಿ¨ªಾರೆ. ಕೆಲವೇ ದಿನಗಳಲ್ಲಿ ಕಟ್ಟಡದ ಅಡಿಪಾಯ ಕಾರ್ಯ ನಡೆಯಲಿದೆ ಎಂದರು.

ಹಿರಿಯ  ಪತ್ರಕರ್ತರಾದ ತಿಮ್ಮಪ್ಪ ಭಟ್‌, ರವಿ ಹೆಗಡೆ, ವೆಂಕಟನಾರಾಯಣ್‌, ಕೆ.ವಿ.ಪ್ರಭಾಕರ್‌, ರಾಮಣ್ಣ ಎಚ್‌.ಕೋಡಿಹೊಸಹಳ್ಳಿ, ಎ.ಬಾಲಚಂದ್ರ, ಶಿವಾಜಿ ಗಣೇಶನ್‌, ತುಂಗರೇಣುಕ, ಡಾ.ರಾಜಶೇಖರ ಹತಗುಂದಿ, ಡಿ.ಸಿ.ಗಣೇಶ್‌, ವೇದಂ ಜಯಶಂಕರ್‌, ರಾಜಶೇಖರ ಅಬ್ಬೂರು, ಕೆ.ಬದ್ರುದ್ದೀನ್‌ ಮಾಣಿ ಅವರಿಗೆ ಪ್ರಸ್‌ಕ್ಲಬ್‌ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದೇ ವೇಳೆ ಪ್ರಸ್‌ಕ್ಲಬ್‌ನಲ್ಲಿ 30 ವರ್ಷ ಗಳ ಕಾಲ ಸೇವೆ ಸಲ್ಲಿಸಿದ ಶಿವರುದ್ರಪ್ಪ ಮತ್ತು ಭೈರಗೌಡ ಅವರನ್ನು ಪ್ರಸ್‌ಕ್ಲಬ್‌ ವತಿಯಿಂದ ಸನ್ಮಾನಿಸಲಾಯಿತು

ಪ್ರಶಸ್ತಿಗಳು ಸಾಮಾಜಿಕ ಜವಬ್ದಾರಿಗಳನ್ನು ಹೆಚ್ಚಿತ್ತವೆ: ಡಾ. ಸುಧಾಮೂರ್ತಿ
ಪ್ರಸ್‌ಕ್ಲಬ್‌ ಬೆಂಗಳೂರು ನೀಡುವ 2018ನೇ ಸಾಲಿನ “ವರ್ಷದ ವ್ಯಕ್ತಿ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಇನ್ಫೋಸಿಸ್‌ ಪ್ರತಿಪಾuನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರು, ಪ್ರಶಸ್ತಿಗಳು ಸಾಮಾಜಿಕ ಜವಾಬ್ದಾರಿಗಳನ್ನು ಮತ್ತಷ್ಟು  ಹೆಚ್ಚಿಸುತ್ತವೆ. ಯಾರೋ ಗಳಿಸಿದ್ದನ್ನು ನಾನು ಸಾಮಾಜ ಸೇವೆಗೆ ಉಪಯೋಗಿಸುತ್ತಿದ್ದೇನೆ. ಈ ಪ್ರಶಸ್ತಿ ನನಗೆ ಸಂದ ಪ್ರಶಸ್ತಿ ಅಲ್ಲ ಸಮಾಜ ಸೇವೆಗೆ ಸಂದ ಪುರಸ್ಕಾರ. ಮಾಧ್ಯಮಗಳು ನನ್ನ ಮೇಲೆ ತಾಯಿಗೆ ಮಕ್ಕಳು ನೀಡುವ ಅಕ್ಕರೆ ತೋರುತ್ತಿವೆ. ಇದಕ್ಕೆ ನಾನು ಚಿರಋಣಿಯಾಗಿದ್ದು, ನನ್ನ ಸಮಾಜ ಸೇವೆ ಹೀಗೆ ಮುಂದುವರಿಯಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.