ಯುಜಿಸಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

Team Udayavani, Jan 13, 2018, 7:00 AM IST

OPEN-Un.jpg

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರ್ಟ್‌ ಆದೇಶಿಸಿದ್ದರೂ ಅದನ್ನು ಉಲ್ಲಂಘಿಸಿದ ಯುಜಿಸಿ ವಿರುದ್ಧ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.

2017-18ನೇ ಸಾಲಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಅನುಮತಿ ಕೋರಿ ಕೆಎಸ್‌ಒಯುನಿಂದ ರಾಜ್ಯ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯ ಪೀಠ, 2 ವಾರದೊಳಗೆ ಅನುಮತಿ ನೀಡುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತ್ತು. ಹೈಕೋರ್ಟ್‌ ಆದೇಶವನ್ನು ಗಂಭೀರವಾಗಿ ತೆಗೆದುಕೊಳ್ಳದ ಯುಜಿಸಿ ಅಧಿಕಾರಿಗಳು, ಕೆಎಸ್‌ಒಯು ಮಾನ್ಯತೆ ನವೀಕರಣ ಮಾಡಿಲ್ಲ. ನ್ಯಾಯಾಲಯದ ಆದೇಶವನ್ನೇ ಮುಂದಿಟ್ಟುಕೊಂಡು ಕೆಎಸ್‌ಒಯು ಕುಲಪತಿಯವರು ದೆಹಲಿಗೆ ಹೋಗಿ ಯುಜಿಸಿ ಅಧಿಕಾರಿಗಳನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದರು. ಆದರೂ ಯುಜಿಸಿಯಿಂದ ಮಾನ್ಯತೆ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.