“ಎಡಕಲ್ಲು ಗುಡ್ಡದ ಮೇಲೆ’ ಖ್ಯಾತಿಯ ನಟ ಚಂದ್ರಶೇಖರ್ ನಿಧನ
Team Udayavani, Jan 28, 2018, 11:10 AM IST
ಬೆಂಗಳೂರು: ಹಿರಿಯ ನಟ “ಎಡಕಲ್ಲು ಗುಡ್ಡದ ಮೇಲೆ’ ಖ್ಯಾತಿಯ ಚಂದ್ರಶೇಖರ್ (63) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಹತ್ತು ದಿನಗಳ ಹಿಂದೆಯಷ್ಟೇ ಚಂದ್ರಶೇಖರ್ ಕೆನಡಾಗೆ ತೆರಳಿ
ದ್ದರು. ಅವರ ಹೃದಯದಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೆನಡಾದಲ್ಲೇ ಕೊನೆಯುಸಿರೆಳೆದಿದ್ದಾರೆ.
ಪತ್ನಿ ಹಾಗೂ ಪುತ್ರಿ ತಾನ್ಯ ಅವರನ್ನು ಅಗಲಿರುವ ಚಂದ್ರಶೇಖರ್, ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಪುತ್ರಿ
ತಾನ್ಯ ಅವರ ಮನೆಯಲ್ಲಿ ವಾಸವಾಗಿದ್ದರು. ಅವರ ಪತ್ನಿ ಕೆನಡಾದಲ್ಲಿ ಭರತನಾಟ್ಯ ಶಾಲೆ ನಡೆಸುತ್ತಿದ್ದರು. ಅಲ್ಲಿಗೆ
ಹೋದ ಸ್ವಲ್ಪ ದಿನಗಳಲ್ಲೇ ಈ ಘಟನೆ ನಡೆದಿದೆ.
ಚಂದ್ರಶೇಖರ್ ಅವರು ಕೆನಡಾದಲ್ಲಿ ನಿಧನರಾಗಿರುವುದರಿಂದ ಅವರ ಅಂತ್ಯಕ್ರಿಯೆ ಎಲ್ಲಿ ನಡೆಯಲಿದೆ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ