Udayavni Special

ಕನ್ನಡ ಕೋಗಿಲೆ ಗ್ರ್ಯಾಂಡ್‌ ಫಿನಾಲೆ ಇಂದು, ನಾಳೆ


Team Udayavani, Aug 3, 2019, 3:03 AM IST

kannada-kog

ಬೆಂಗಳೂರು: ಖುಷಿಗಾಗಿ ಹಾಡುವ ಶೋ ಕನ್ನಡ ಕೋಗಿಲೆ ಅಂತಿಮ ಹಂತ ತಲುಪಿದೆ. ಆ.3 ಮತ್ತು 4ರಂದು ರಾತ್ರಿ 8ರಿಂದ ಕನ್ನಡ ಕೋಗಿಲೆಯ ಗ್ರ್ಯಾಂಡ್‌ ಫಿನಾಲೆ ಕಲರ್ಸ್‌ ಸೂಪರ್‌ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ. ಮೈಸೂರಿನ ಆಲಾಪ್‌, ಕೊಪ್ಪಳದ ಏಳು ವರ್ಷ ವಯಸ್ಸಿನ ಅರ್ಜುನ್‌ ಇಟಗಿ, ಉಡುಪಿಯ ಕಲಾವತಿ ದಯಾನಂದ್‌, ಹಾವೇರಿಯ ಖಾಸಿಂ, ಬೆಂಗಳೂರಿನ ನೀತು ಸುಬ್ರಹ್ಮಣ್ಯಂ ಮತ್ತು ಶಿವಮೊಗ್ಗದ ಪಾರ್ಥ ಪ್ರತಿಷ್ಠಿತ ಕನ್ನಡ ಕೋಗಿಲೆ ಕಿರೀಟಕ್ಕಾಗಿ ಸೆಣಸಲಿದ್ದಾರೆ.

ಸಂಗೀತ ಪ್ರಿಯರ ನಡುವಲ್ಲಿ ಈಗಾಗಲೇ ದೊಡ್ಡ ಹೆಸರು ಮಾಡಿರುವ ಕನ್ನಡಕೋಗಿಲೆಯ ಎರಡನೇ ಸೀಸನ್‌ ಇದು. ವೈಧ್ಯಮಯ ಹಾಡುಗಾರರು ಮತ್ತು ಮನಮೋಹಕ ಹಾಡುಗಾರಿಕೆಯ ಮೂಲಕ ಆರಂಭದಿಂದಲೇ ಜನರನ್ನು ತನ್ನತ್ತ ಸೆಳೆದಿರುವ ಕೋಗಿಲೆಯ ಎರಡನೇ ಸೀಸನ್‌ ಸಂಗೀತದ ಗುಣಮಟ್ಟದ ವಿಷಯದಲ್ಲಿ ಇನ್ನೂ ಒಂದು ಹಂತ ಮೇಲಕ್ಕೆ ಹೋಗಿದೆ. ಶೋ ನಡೆಯುತ್ತಿರುವಾಗಲೇ ಇದರ ಸ್ಪರ್ಧಿಗಳು ಸಿನಿಮಾಗಳಲ್ಲಿ ಹಾಡಿರುವುದು ಅವರ ಪ್ರತಿಭೆಗೆ ಸಾಕ್ಷಿ ಎಂದು ಪ್ರಕಟಣೆ ತಿಳಿಸಿದೆ.

ಸಾಧು ಕೋಕಿಲ, ಅರ್ಚನಾ ಉಡುಪ ಮತ್ತು ಚಂದನ್‌ ಶೆಟ್ಟಿ ತೀರ್ಪುಗಾರರಾಗಿರುವ ಕನ್ನಡ ಕೋಗಿಲೆಯನ್ನು ಸಿರಿ ನಡೆಸಿಕೊಡುತ್ತಿದ್ದಾರೆ. ಗ್ರ್ಯಾಂಡ್‌ ಫಿನಾಲೆಯಲ್ಲಿ ಸಂಗೀತ ಮಾಂತ್ರಿಕ ಗುರುಕಿರಣ್‌ ವಿಶೇಷ ತೀರ್ಪುಗಾರರಾಗಿದ್ದರು. ಕನ್ನಡ ಕೋಗಿಲೆ ಈ ಸೀಸನ್‌ನಲ್ಲಿ ರಿಯಲ್‌ ಸ್ಟಾರ್‌ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಅಭಿಷೇಕ್‌ಅಂಬರೀಷ್‌, ರಾಕ್‌ಲೈನ್‌ ವೆಂಕಟೇಶ್‌, ದೊಡ್ಡಣ್ಣ, ಅನೂಪ್‌ ಸೀಳಿನ್‌, ಕವಿ ದೊಡ್ಡರಂಗೇಗೌಡ ಅತಿಥಿಗಳಾಗಿ ಭಾಗವಸಿ ಸ್ಪರ್ಧಿಗಳನ್ನು ಮುಕ್ತಕಂಠದಿಂದ ಹೊಗಳಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಿ.ಎಂ ಬದಲಾವಣೆ ಚರ್ಚೆಯಿಂದ ಮುಜುಗುರ! ಯತ್ನಾಳ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೇ ಆಕ್ಷೇಪ

ಸಿ.ಎಂ ಬದಲಾವಣೆ ಚರ್ಚೆಯಿಂದ ಮುಜುಗುರ! ಯತ್ನಾಳ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೇ ಆಕ್ಷೇಪ

ಬಿಹಾರ ಚುನಾವಣೆ 2020: ಮೊದಲ ಹಂತದಲ್ಲಿ ಶೇ.31ರಷ್ಟು ಕ್ರಿಮಿನಲ್ ಹಿನ್ನೆಲೆ ಅಭ್ಯರ್ಥಿಗಳು

ಬಿಹಾರ ಚುನಾವಣೆ 2020: ಮೊದಲ ಹಂತದಲ್ಲಿ ಶೇ.31ರಷ್ಟು ಕ್ರಿಮಿನಲ್ ಹಿನ್ನೆಲೆ ಅಭ್ಯರ್ಥಿಗಳು!

ಆಸೀಸ್ ಟೆಸ್ಟ್ ಸರಣಿ: ಇಶಾಂತ್ ಜಾಗಕ್ಕೆ ಶಾರ್ದೂಲ್‌-ಸಿರಾಜ್‌ ನಡುವೆ ಪೈಪೋಟಿ

ಆಸೀಸ್ ಟೆಸ್ಟ್ ಸರಣಿ: ಇಶಾಂತ್ ಜಾಗಕ್ಕೆ ಶಾರ್ದೂಲ್‌-ಸಿರಾಜ್‌ ನಡುವೆ ಪೈಪೋಟಿ

Good News:ಕೇಂದ್ರ ಸರ್ಕಾರಿ ನೌಕರರಿಗೆ ಬೋನಸ್ ಘೋಷಣೆ, 30 ಲಕ್ಷ ಉದ್ಯೋಗಿಗಳಿಗೆ ದಸರಾ ಗಿಫ್ಟ್

Good News:ಕೇಂದ್ರ ಸರ್ಕಾರಿ ನೌಕರರಿಗೆ ಬೋನಸ್ ಘೋಷಣೆ, 30 ಲಕ್ಷ ಉದ್ಯೋಗಿಗಳಿಗೆ ದಸರಾ ಗಿಫ್ಟ್

ಯತ್ನಾಳ್ ಅವರ ಅನಿಸಿಕೆ ಬಿಜೆಪಿಯ ಅನಿಸಿಕೆಯಲ್ಲ: ಸಿಎಂ ಬದಲಾವಣೆಯಿಲ್ಲ: ಎಚ್.ವಿಶ್ವನಾಥ್

ಯತ್ನಾಳ್ ಅವರ ಅನಿಸಿಕೆ ಬಿಜೆಪಿಯ ಅನಿಸಿಕೆಯಲ್ಲ: ಸಿಎಂ ಬದಲಾವಣೆಯಿಲ್ಲ: ಎಚ್.ವಿಶ್ವನಾಥ್

ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ : ಈಶ್ವರಪ್ಪ

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ : ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bng-tdy-4

ಲೋಪ ಬಂದರೆ ದಂಡ ವಿಧಿಸಲು ಸೂಚನೆ

bng-tdy-3

ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

bng-tdy-2

ಭೂಸ್ವಾಧೀನಕ್ಕೂ ಪಿಪಿಪಿ ಮಾದರಿ?

BNG-TDY-1

ಕ್ಷೇತ್ರದಲ್ಲಿ ಯಾವ ಬಂಡೆ ಆಟವೂ ನಡೆಯಲ್ಲ

ಸಮಸ್ಯೆಗಳನ್ನು ಜೀವಂತವಾಗಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್- ಜೆಡಿಎಸ್‌ ಚಾಳಿ: ಡಿಸಿಎಂ

ಸಮಸ್ಯೆಗಳನ್ನು ಜೀವಂತವಾಗಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್- ಜೆಡಿಎಸ್‌ ಚಾಳಿ: ಡಿಸಿಎಂ

MUST WATCH

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್

udayavani youtube

ನವರಾತ್ರಿ – Navratri ಹಬ್ಬದ ವೈಶಿಷ್ಟ್ಯವೇನು? | Udayavani

udayavani youtube

Mudipu‌ illegal quarrying allegations ವಿಚಾರ; ನನಗೆ ಯಾವುದೇ ಸಂಬಂದ ಇಲ್ಲ:Rajesh Naikಹೊಸ ಸೇರ್ಪಡೆ

ಕೋವಿಡ್‌; ಬೀದರ್‌ನಲ್ಲಿ ಪರಿಹಾರ ಮರೀಚಿಕೆ

ಕೋವಿಡ್‌; ಬೀದರ್‌ನಲ್ಲಿ ಪರಿಹಾರ ಮರೀಚಿಕೆ

rc-tdy-3

ಸೀತಾಫಲಕ್ಕೆ ಭಾರೀ ಡಿಮ್ಯಾಂಡ್‌

rc-tdy-2

ಮಳೆಗೆ ನೆಲಕ್ಕುರುಳಿದ ಭತ್ತ; ರೈತ ಕಂಗಾಲು

rc-tdy-1

ಅವಿರೋಧ ಹೇಳಿಕೆಗೆ ಭಾರೀ ವಿರೋಧ!

gb-tdy-3

15 ವಾರಿಯರ್ಸ್‌ ಸಾವು; ಮೂವರಿಗಷ್ಟೇ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.