ಕನ್ನಡ ಭಾಷೆ ಸಮೃದ್ಧವಾಗಿ ಬೆಳೆದು ನಿಂತಿದೆ

Team Udayavani, Apr 11, 2019, 6:41 AM IST

Udayavani Kannada Newspaper

ಬೆಂಗಳೂರು: ಇಂಗ್ಲಿಷ್‌ ಸೇರಿದಂತೆ ಹಲವು ಭಾಷೆಗಳ ದಾಳಿ ನಡುವೆಯೂ ತನ್ನಲ್ಲಿರುವ ಸತ್ವದಿಂದಾಗಿ ಕನ್ನಡ ಭಾಷೆ ಸಮೃದ್ಧವಾಗಿ ಬೆಳೆದು ನಿಂತಿದೆ ಎಂದು ಹಿರಿಯ ಸಾಹಿತಿ ಪಿ.ವಿ.ನಾರಾಯಣ ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ತು, ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕನ್ನಡಪರ ಹೋರಾಟಗಾರ ಮಾವಳ್ಳಿ ಲಕ್ಷಿಪತಿ ಹಾಗೂ ಬಿ.ಎಂ ನಂಜುಂಡಸ್ವಾಮಿ ಅವರಿಗೆ ಕನ್ನಡ ಚಳವಳಿ ವೀರಸೇನಾನಿ “ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ ಮತ್ತು ಹಿರಿಯ ಪತ್ರಕರ್ತ ಎಚ್‌.ಬಿ ಮದನಗೌಡ ಅವರಿಗೆ “ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಷಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದ ಅವರು. ಕನ್ನಡಕ್ಕೆ ತನ್ನದೇ ಆದ ಶಕ್ತಿಯಿದೆ.

ಕನ್ನಡ ಲಿಪಿಯನ್ನು ಬಳಸಿಕೊಂಡು ಸಂಸ್ಕೃತದಲ್ಲಿ ಶಾಸನಗಳನ್ನು ರಚಿಸಲಾಗಿದೆ. ಬ್ರಾಹ್ಮಿ ಭಾಷೆ ನಂತರದ ಪ್ರಾಚೀನ ಭಾಷೆ ಕನ್ನಡವಾಗಿದ್ದರೂ ಹಿಂದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಲಾಗಿದೆ. ಕನ್ನಡ ಭಾಷೆ ಗಿರುವ ಆತಂರಿಕ ಶಕ್ತಿಯಿಂದಾಗಿಯೇ ಕನ್ನಡ ಇನ್ನೂ ಜನ ಮಾನಸದಲ್ಲಿ ಉಳಿದಿದೆ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕನ್ನಡಪರ ಹೋರಾಟಗಾರ ಮಾವಳ್ಳಿ ಲಕ್ಷ್ಮೀಪತಿ, ಕನ್ನಡ ಪರ ಹೋರಾಟಗಳಲ್ಲಿ ಯಾವಾಗಲೂ ಮುಂಚೂಣಿಯಲ್ಲಿರುತ್ತಿದ್ದ ಮ.ರಾಮಮೂರ್ತಿ ಅವರ ಹೆಸರಿನ ದತ್ತಿ ಪ್ರಶಸ್ತಿ ದೊರಕಿರುವುದು ಸಂತಸ ತಂದಿದೆ ಎಂದು ಹೇಳಿದರು.

ರಾಜ್ಯೋತ್ಸವ ಪ್ರಶಸ್ತಿ ವೇಳೆ ಸರ್ಕಾರ ಕನ್ನಡ ಪರ ಹೋರಾಟಗಾರರನ್ನು ಮರೆಯುವುದು ಸರಿಯಲ್ಲ. ಕನ್ನಡಕ್ಕಾಗಿ ಹಲವು ಸಂಘ -ಸಂಸ್ಥೆಗಳು ತಮ್ಮದೇ ಆದ ಕೊಡುಗೆ ನೀಡಿದ್ದು, ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳು, ಕನ್ನಡಕ್ಕೆ ಕೊಡುಗೆ ನೀಡಿರುವ ಸಂಸ್ಥೆಗಳ ಹೆಸರುಗಳನ್ನು ರಾಜ್ಯೋತ್ಸವ ಪ್ರಶಸ್ತಿಗಾಗಿ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ರಾಜಶೇಖರ ಹತಗುಂದಿ, ವ.ಚ. ಚನ್ನೇಗೌಡ ಮತ್ತು ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.