ಅಪೋಲೋ ಹಾಸ್ಪಿಟಲ್ಸ್‌ನಲ್ಲಿ ಕನ್ನಡ ರಾಜ್ಯೋತ್ಸವ


Team Udayavani, Dec 1, 2018, 12:33 PM IST

apolo-hospital.jpg

ಬೆಂಗಳೂರು: ರಾಜ್ಯದ ಏಕತೆಯ ಪ್ರತೀಕವಾಗಿ ಆಚರಿಸುವ ಕನ್ನಡ ರಾಜ್ಯೋತ್ಸವವನ್ನು ಅಪೋಲೋ ಹಾಸ್ಪಿಟಲ್ಸ್‌ ಹಾಗೂ ಅಪೋಲೋ ಬೆಂಗಳೂರು ಕನ್ಸಲ್ಟೆಂಟ್ಸ್‌ ಫೋರಂ ಜಂಟಿಯಾಗಿ ವಿಜೃಂಭಣೆಯಿಂದ ಆಚರಿಸಿದವು.

ಅಪೋಲೋ ಹಾಸ್ಪಿಟಲ್ಸ್‌ ಮುಖ್ಯಸ್ಥ ಡೇವಿಸನ್‌ ಅವರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೈದ್ಯಕೀಯ ಸೇವೆಗಳ ಮಹಾನಿರ್ದೇಶಕ ಡಾ. ಶಿವಕುಮಾರ ಶರ್ಮ, ಇಂಪೀರಿಯಲ್‌ ಹಾಸ್ಪಿಟಲ್‌ ಮತ್ತು ಪರಿಶೋಧನ ಕೇಂದ್ರದ ನಿರ್ದೇಶಕ ಡಾ. ವಿಶಾರ್‌ ಸೈಯದ್‌, ಎಬಿಸಿಎಫ್‌ ಅಧ್ಯಕ್ಷ ಡಾ. ಅರುಣ್‌ ನಾಯಕ್‌, ಎಪಿಸಿಎಫ್‌ ಕಾರ್ಯದರ್ಶಿ ಡಾ. ರಾಜೀವ್‌ ಮೊಗರ್‌, ರಾಜ್ಯೋತ್ಸವ ಸಂಭ್ರಮಣ ಸಮಿತಿ ಸದಸ್ಯ ಡಾ. ಪ್ರಶಾಂತ್‌ ಅರಸ್‌ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಆಸ್ಪತ್ರೆಯ ಸಿಬ್ಬಂದಿ ನಾಡಗೀತೆ ಹಾಡಿದ ನಂತರ ನಾಡಿನ ಶ್ರೀಮಂತ ವೈವಿಧ್ಯತೆ ಹಾಗೂ ಪಾರಂಪರಿಕ ಶೈಲಿಯ ಪ್ರದರ್ಶನ ನೀಡಿದರು. ಫ್ಯಾಷನ್‌ ಶೋ ಮತ್ತು ನೃತ್ಯ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

Vaccine

ವರ್ಷಾಂತ್ಯದಿಂದ ವಿದೇಶಗಳಿಗೆ ಲಸಿಕೆ ರಫ್ತು; ಕೇಂದ್ರ ಸರ್ಕಾರದ ಘೋಷಣೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25ramamandira

ಅಯೋಧ್ಯೆ ರಾಮ ಮಂದಿರದ ತಳಪಾಯಕ್ಕೆ ಕರ್ನಾಟಕದ ಶಿಲೆಗಳು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

breast cancer

ಪ್ರತಿ 4 ನಿಮಿಷಕ್ಕೆ ಓರ್ವ ಮಹಿಳೆಯಲ್ಲಿ ಸ್ತನ ಕ್ಯಾನ್ಸರ್‌

ಡ್ರೋನ್‌ ಪರೀಕ್ಷೆ

ಯಶಸ್ಸಿನ ಹಾದಿಯತ್ತ ದೇಸಿ ಡ್ರೋನ್‌ಗಳು

ಕ್ರಿಸ್‌ಮಸ್‌ ಕೇಕ್‌ ತಯಾರಿ

ಕ್ರಿಸ್‌ಮಸ್‌ ಕೇಕ್‌ ತಯಾರಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.