ಬೆಂಗಳೂರು ಬಿಟ್ಟು ಉಳಿದೆಡೆ ನಾಳೆ ಬಂದ್
Team Udayavani, May 27, 2018, 6:30 AM IST
ಬೆಂಗಳೂರು: ರೈತರ ಸಾಲ ಮನ್ನಾಗೆ ಒತ್ತಾಯಿಸಿ ರೈತ ಸಂಘಟನೆಗಳು ಸೋಮವಾರ ಕರೆ ನೀಡಿರುವ ರಾಜ್ಯಬಂದ್ಗೆ ಬಿಜೆಪಿ ಬೆಂಬಲಿಸಿದೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜರಾಜೇಶ್ವರಿನಗರದಲ್ಲಿ ಚುನಾವಣೆ ಇರುವುದರಿಂದ ಬೆಂಗಳೂರು ಬಿಟ್ಟು ಉಳಿದ ಕಡೆಗಳಲ್ಲಿ ಬಂದ್ ನಡೆ ಯಲಿದೆ ಎಂದು ಅವರು ಹೇಳಿದ್ದಾರೆ.
ಶನಿವಾರ ಸುದ್ದಿಗಾರರ ಜತೆ ಮಾತನಾಡಿ “ನಾವು ಬಂದ್ಗೆ ಕರೆ ನೀಡಿಲ್ಲ. ರೈತ ಸಂಘಟನೆ ಗಳು ಕರೆ ನೀಡಿರುವ
ಬಂದ್ಗೆ ಬೆಂಬಲಿಸಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!