ಕರ್ನಾಟಕ ಮಾದರಿ ಅನುಕರಣೆ: ಬೈರೇಗೌಡ
Team Udayavani, Oct 5, 2018, 6:50 AM IST
ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡುವಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಮಾದರಿ
ಅನುಸರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎರಡು ವಾರಗಳ ಹಿಂದೆ ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆ ಮಾಡಿತ್ತು. ಕೇಂದ್ರ ಸರ್ಕಾರ ಅದನ್ನೇ ಅನುಸರಿಸಿದೆ. ಆದರೆ, 2014ರಲ್ಲಿ ಇದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಜಾರಿಗೆ ತಂದರೆ ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇದೆ ಎಂದು ಹೇಳಬಹುದು. ಕಳೆದ ಐದು ವರ್ಷದಲ್ಲಿ ಕರ್ನಾಟಕದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಉಳಿದ ರಾಜ್ಯಗಳಿಗೆ ಹೋಲಿಸಿದರೆ ತೀರಾ ಕಡಿಮೆ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ