
ಕೆಎಎಸ್ ಅಧಿಕಾರಿಗಳ ವರ್ಗ
Team Udayavani, Mar 17, 2018, 8:35 AM IST

ಬೆಂಗಳೂರು: ರಾಜ್ಯ ಸರ್ಕಾರ 11 ಕೆಎಎಸ್ (ಕಿರಿಯ ಶ್ರೇಣಿ) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಜಿ.ಎಂ.ಗಂಗಾಧರಸ್ವಾಮಿ- ಬೆಂಗಳೂರು ಅಟಲ್ಜಿ ಜನಸ್ನೇಹಿ ಕೇಂದ್ರದ ಅಪರ ನಿರ್ದೇಶಕ; ಎನ್.ಎಂ.ನಾಗರಾಜ್- ಬೆಂಗಳೂರು ನಗರ ಅಪರ ಜಿಲ್ಲಾಧಿಕಾರಿ; ಡಾ.ಎಂ.ಮಹೇಶ್- ಬೆಸ್ಕಾಂ ಪ್ರಧಾನ ವ್ಯವಸ್ಥಾಪಕ (ಆಡಳಿತ ಮತ್ತು ಮಾನವ ಸಂಪನ್ಮೂಲ); ಡಾ.ಡಿ.ಷಣ್ಮುಖ-ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಅಪರ ಆಯುಕ್ತ; ಎಸ್.ಬಿ.ಪ್ರಶಾಂತ್‌ಕುಮಾರ್- ಮೆಸ್ಕಾಂ ಪ್ರಧಾನ ವ್ಯವಸ್ಥಾಪಕ (ಆಡಳಿತ ಮತ್ತು ಮಾನವ ಸಂಪನ್ಮೂಲ); ಅನಿತಾ ಲಕ್ಷ್ಮಿ- ಪೌರಾಡಳಿತ ನಿರ್ದೇಶನಾಲಯ ಜಂಟಿ ನಿರ್ದೇಶಕರು (ಆಡಳಿತ); ರಾಜು ಮೊಗವೀರ- ಬೆಳಗಾವಿ ಉಪವಿಭಾಗಾಧಿಕಾರಿ; ವಿ.ಪ್ರಸನ್ನ- ಭಟ್ಕಳ ಉಪವಿಭಾಗಾಧಿಕಾರಿ;ಎಂ.ಪಿ.ಮಾರುತಿ- ಸೇಡಂ ಉಪವಿಭಾಗಾಧಿಕಾರಿ; ಶಂಕರಗೌಡ ಸೋಮನಾಳ್- ಬಾಗಲಕೋಟೆ ಟೌನ್ ಅಭಿವೃದ್ಧಿ ಪ್ರಾಧಿಕಾರದ ಪುನರ್ವಸತಿ ಅಧಿಕಾರಿ; ಪಿ.ಎನ್.ಲೋಕೇಶ್- ಹಾವೇರಿ ಉಪವಿಭಾಗಾಧಿಕಾರಿ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಗುಂಡಿನ ದಾಳಿ; ಮೃತ್ಯು

ರಸ್ತೆ ಬದಿ ನಿಂತಿದ್ದವರ ಮೇಲೆ ಸಾಮೂಹಿಕ ಗುಂಡಿನ ದಾಳಿ: 9 ಮಂದಿಗೆ ಗಾಯ

ಉದ್ದಿಮೆಗಳ ಖಾತಾ ಬದಲಾವಣೆ ಸಮಸ್ಯೆಗೆ ತ್ವರಿತ ಪರಿಹಾರ: ಅತಿಕ್

ದೊಡ್ಡ ಟ್ರೋಫಿ ಇನ್ನೂ ಒಂದಿದೆ: ಶಫಾಲಿ ವರ್ಮ

ಪಠಾಣ್ ಯಶಸ್ಸು; ಜೀವನವನ್ನು ಮತ್ತೆ ಸಿನಿಮಾಕ್ಕೆ ತಂದಿದ್ದಕ್ಕಾಗಿ ಧನ್ಯವಾದಗಳು ಎಂದ ಶಾರುಖ್