ಖರ್ಗೆ ಅಧ್ಯಕ್ಷರಾಗುವ ಬಗ್ಗೆ ಗೊತ್ತಿಲ್ಲ: ಪರಮೇಶ್ವರ್
Team Udayavani, May 11, 2017, 10:07 AM IST
ಬೆಂಗಳೂರು: ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೆ. ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಬರುತ್ತಿದೆ. ಪರಮೇಶ್ವರ್ ಮುಂದುವರೆಯುತ್ತಾರೆ ಅಂತಾನೂ ಸುದ್ದಿ ಬರುತ್ತಿದೆ. ಎಲ್ಲವನ್ನೂ ಹೈ ಕಮಾಂಡ್ ನಿರ್ಧರಿಸುವುದರಿಂದ ಈ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಅವರು ಹೇಳಿದರು.
ರಾಜ್ಯ ಕಾಂಗ್ರೆಸ್ನ ನೂತನ ಉಸ್ತುವಾರಿ ವೇಣುಗೋಪಾಲ್ ಅವರು ಎಲ್ಲರ ಅಭಿಪ್ರಾಯ ಸಂಗ್ರಹಿಸಿದ್ದಾರೆ. 2108 ರ ಚುನಾವಣೆಗೆ ಪಕ್ಷವನ್ನು ಹೇಗೆ ಸಂಘಟಿಸಬೇಕು ಎಂಬ ಸಲಹೆ ನೀಡಿದ್ದಾರೆ. ಪಕ್ಷದ ವಕ್ತಾರರು ಹೇಗೆ ಕೆಲಸ ಮಾಡಬೇಕೆಂಬ ಕುರಿತಂತೆಯೂ ಅವರು ಹೇಳಿದ್ದಾರೆ. ಅದರಂತೆ ನಾವು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ