ಬಾದಾಮಿಯಲ್ಲಿ ಸ್ಪರ್ಧೆಗೆ ಖರ್ಗೆ ಆಕ್ಷೇಪ
Team Udayavani, Apr 13, 2018, 6:20 AM IST
ಬೆಂಗಳೂರು: ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಬಾದಾಮಿ ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡಲು ನಿರ್ಧರಿಸಿರುವ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
2004ರಲ್ಲಿ ಎಸ್.ಎಂ. ಕೃಷ್ಣ ಮಂಡ್ಯದ ಮದ್ದೂರು ಕ್ಷೇತ್ರ ಬಿಟ್ಟು ಬೆಂಗಳೂರಿನ ಚಾಮರಾಜ ಪೇಟೆ ಕ್ಷೇತ್ರದಿಂದ ಸ್ಪರ್ಧೆ
ಮಾಡಿದ್ದು, ಒಕ್ಕಲಿಗ ಸಮುದಾಯ ಜೆಡಿಎಸ್ ಪರ ಒಗ್ಗೂಡಲು ಅನುಕೂಲವಾಗಿತ್ತು. ಈಗ ಸಿದ್ದರಾಮಯ್ಯ ಉತ್ತರ ಕರ್ನಾಟಕ ಭಾಗದಲ್ಲಿ ಸ್ಪರ್ಧೆಗೆ ಮುಂದಾಗಿರುವುದರಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನೂ ಮಿಸ್ತ್ರಿ ಅವರಿಗೆ ನೀಡಿದ್ದಾರೆಂದು ತಿಳಿದು ಬಂದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ