ಸ್ವಾಮಿನಾಥನ್ ವರದಿ ಜಾರಿಗೆ ಕೋಡಿಹಳ್ಳಿ ಆಗ್ರಹ
Team Udayavani, Jun 28, 2018, 6:35 AM IST
ಬೆಂಗಳೂರು: ರಾಜ್ಯದ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದರೊಂದಿಗೆ ಸ್ವಾಮಿನಾಥನ್ ವರದಿ ಯನ್ವಯ ರೈತರು ಬೆಳೆದ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ
ಹಾಗೂ ಹಸಿರು ಸೇನೆ ಒತ್ತಾಯಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರೈತರ
ಕಷ್ಟಗಳನ್ನು ಪರಿಹರಿಸಲು ಸರ್ಕಾರ ಇಚ್ಛಿಸುವುದಾದರೆ ಅವರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು.
ಸ್ವಾಮಿನಾಥನ್ ವರದಿ ಅನ್ವಯ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ಜತೆಗೆ ರಾಜ್ಯ ದಲ್ಲಿ ಸಿOಉàಶಕ್ತಿ ಸ್ವಸಹಾಯ ಸಂಘಗಳ ಗ್ರಾಮೀಣ ಮಹಿಳೆಯರ ಸಾಲ ಮನ್ನಾ ಮಾಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಬಜೆಟ್ನಲ್ಲಿ ರೈತರ ಸಾಲ ಮನ್ನಾ ಮಾಡದಿದ್ದರೆ ಯಾವ ರೈತರೂ ಸಾಲ ತೀರಿಸುವುದು ಬೇಡ. ನಮ್ಮಿಂದ ಸಾಲ ಕಟ್ಟಲು ಸಾಧ್ಯವಿಲ್ಲ ಎಂದು ರೈತರು ಬ್ಯಾಂಕಿಗೆ ತಿಳಿಸಿಬಿಡಿ.
– ಕೋಡಿಹಳ್ಳಿ ಚಂದ್ರಶೇಖರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್