ಸಿದ್ಧಗಂಗಾ ಶ್ರೀಗೆ ಭಾರತರತ್ನ: ಪ್ರಧಾನಿಗೆ ಕೃಷ್ಣ ಪತ್ರ

Team Udayavani, Jan 21, 2018, 6:35 AM IST

Dr.-Shivakumar-Swamiji.jpg

ಬೆಂಗಳೂರು: ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ
ರತ್ನ ನೀಡುವಂತೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 111 ವರ್ಷ ವಯಸ್ಸಿನ ಡಾ.ಶಿವಕುಮಾರ ಸ್ವಾಮೀಜಿಯವರು ಕಳೆದ ಎಂಟು ದಶಕಗಳಿಂದ ಸಮಾಜದ ಎಲ್ಲ ವರ್ಗದವರಿಗೆ ಸಾಮಾಜಿಕ, ಶೈಕ್ಷಣಿಕ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ, ಸಂಸ್ಕೃತ,ಇಂಗ್ಲೀಷ್‌ ಭಾಷೆಯಲ್ಲಿ ಪಾಂಡಿತ್ಯ ಹೊಂದಿರುವ ಅವರು ಸಾಮಾಜಿಕ ಪಿಡುಗುಗಳ ವಿರುದ್ಧ ನಿರಂತರ ಜಾಗೃತಿ ಮೂಡಿಸುತ್ತ ಬಂದಿದ್ದಾರೆ.

ಸ್ವಾಮೀಜಿಯವರ ಸಾಮಾಜಿಕ, ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದರೆ, ನಡೆದಾಡುವ ದೇವರು ಎಂದು ನಂಬಿರುವ ಅವರ ಲಕ್ಷಾಂತರ ಭಕ್ತರಿಗೆ ಹರ್ಷ ಉಂಟಾಗುತ್ತದೆ ಎಂದು
ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
 
ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.