ಹಿಂದಿ ಹೇರಿಕೆ ವಿರುದ್ಧ ಗುಡುಗಿದ ಹೆಚ್‍ಡಿಕೆ | ಕೇಂದ್ರ ಸರ್ಕಾರಕ್ಕೆ ಮಾಜಿ ಸಿಎಂ ಎಚ್ಚರಿಕೆ

Team Udayavani, Sep 13, 2021, 8:01 PM IST

trtyret

ಬೆಂಗಳೂರು : ಹಿಂದಿ ಹೇರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರ ಸ್ವಾಮಿ ಹರಿಹಾಯ್ದಿದ್ದಾರೆ.

ಇಂದು (ಸೆ.13) ಸಂಜೆ ಸರಣಿ ಟ್ವೀಟ್ ಗಳ ಮೂಲಕ ಹಿಂದಿ ಹೇರಿಕೆ ವಿರುದ್ಧ ಆಕ್ರೋಶ ಹೊರಹಾಕಿರುವ ಹೆಚ್‍.ಡಿ.ಕೆ ,  ಭಾರತ ಒಕ್ಕೂಟ ರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ? ಎಂದು ಪ್ರಶ್ನಿಸಿದ್ದಾರೆ.

ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ.‌ ಒಕ್ಕೂಟದ ಎಲ್ಲಾ ಭಾಷೆಗಳಂತೆ ಹಿಂದಿಯೂ ಒಂದು ಭಾಷೆಯಷ್ಟೇ. ಕೇಂದ್ರ ಸರಕಾರ ಹಿಂದಿಗೆ ʼಇಂದ್ರ ವೈಭೋಗʼ ನೀಡಿ ಅನ್ಯ ಭಾಷೆಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು ಎಂದು ಗುಡುಗಿದ್ದಾರೆ.

ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃ ಸ್ವರೂಪಿಣಿ ಎಂದಿದ್ದಾರೆ.

ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ  ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.