ಭೂಸ್ವಾಧೀನ ಅಕ್ರಮ: ಮಾಜಿ ಶಾಸಕ ಶ್ರೀನಿವಾಸ್‌ಗೆ ದಂಡ

Team Udayavani, Mar 2, 2019, 6:11 AM IST

court-desicion.jpg

ಬೆಂಗಳೂರು: ಭೂಸ್ವಾಧೀನ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಎಂ.ಶ್ರೀನಿವಾಸ್‌ ಅವರಿಗೆ 11 ಲಕ್ಷ ರೂ. ದಂಡ ವಿಧಿಸಿರುವ ಹೈಕೋರ್ಟ್‌, ಅದನ್ನು ಎಂಟು ವಾರಗಳಲ್ಲಿ ಪಾವತಿಸುವಂತೆ ಶುಕ್ರವಾರ ಮಹತ್ವದ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ಣ ಪ್ರಜ್ಞಾ ಹೌಸಿಂಗ್‌ ಬಿಲ್ಡಿಂಗ್‌ ಕೋಅಪರೇಟಿವ್‌ ಸೊಸೈಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ವಿಚಾರಣೆ ನಡೆಸಿ ಪೂರ್ಣ ಪ್ರಜ್ಞಾ ಹೌಸಿಂಗ್‌ ಬಿಲ್ಡಿಂಗ್‌ ಕೋಅಪರೇಟಿವ್‌ ಸೊಸೈಟಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ಮಾಜಿ ಶಾಸಕ ಎಂ. ಶ್ರೀನಿವಾಸ್‌ ಅವರಿಗೆ 11 ಲಕ್ಷ ರೂ. ದಂಡ ವಿಧಿಸಿದೆ. ಇದರಲ್ಲಿ ಸೊಸೈಟಿಗೆ 2 ಲಕ್ಷ, 16 ಮಂದಿ ಅರ್ಜಿದಾರರಿಗೆ ತಲಾ 50 ಸಾವಿರ ರೂ. ಹಾಗೂ ಬಿಡಿಎಗೆ ಒಂದು ಲಕ್ಷ ರೂ. ದಂಡ ಪಾವತಿಸುವಂತೆ ನಿರ್ದೇಶನ ನೀಡಿದೆ.

ಇದೇ ವೇಳೆ ಪೂರ್ಣ ಪ್ರಜ್ಞ ಬಡಾವಣೆಗೆ ಸಂಬಂಧಿಸಿದ ಭೂಸ್ವಾಧೀನವನ್ನು ರದ್ದುಗೊಳಿಸಿ ಮಾಜಿ ಶಾಸಕ ಎಂ. ಶ್ರೀನಿವಾಸ್‌ ಪರ 2016ರ ಜು.15ರಂದು ಹೈಕೋರ್ಟ್‌ನ ಸಹವರ್ತಿ ಪೀಠ (ಕೋ ಆರ್ಡಿನೇಟ್‌ ಬೆಂಚ್‌) ನೀಡಿದ್ದ ತೀರ್ಪನ್ನು ನ್ಯಾ. ದೀಕ್ಷಿತ್‌ ಅವರ ನ್ಯಾಯಪೀಠ ಮರುಪರಿಶೀಲಿಸಿದೆ. 

ತೀರ್ಪಿನಲ್ಲಿ ಮಾಜಿ ಶಾಸಕ ಎಂ. ಶ್ರೀನಿವಾಸ್‌ ವಿರುದ್ಧ ಕಾನೂನು ಚಾಟಿ ಬೀಸಿರುವ ನ್ಯಾಯಪೀಠ, ಈ ಅರ್ಜಿಯ ಪ್ರತಿವಾದಿ ಎಂ. ಶ್ರೀನಿವಾಸ್‌ ಅವರು ಈ ಹಿಂದೆ ತಾವು ಸಲ್ಲಿಸಿದ್ದ ಅರ್ಜಿಯಲ್ಲಿ ಸೊಸೈಟಿ, ನಿವೇಶನ ಹಂಚಿಕೆದಾರರು, ಬಿಡಿಎ ಹಾಗೂ ಮುಖ್ಯವಾಗಿ ನ್ಯಾಯಾಲಯವನ್ನು ವಂಚಿಸಿ ಪಡೆದುಕೊಂಡಿದ್ದ ತೀರ್ಪನ್ನು ವಾಪಸ್‌ ಪಡೆಯಲಾಗಿದೆ.

ಈ ವಿಚಾರದಲ್ಲಿ ಶ್ರೀನಿವಾಸ್‌ ತಮ್ಮ ಪ್ರಭಾವ ಬಳಸಿಕೊಂಡು ಕೋರ್ಟ್‌ನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ, ನ್ಯಾಯಾಂಗವನ್ನೇ ವಂಚಿಸಿದ್ದಾರೆ. ಏಕಪಕ್ಷೀಯವಾಗಿ ತೀರ್ಪು ಪಡೆದುಕೊಂಡಿದ್ದಾರೆ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ. ಹೈಕೋರ್ಟ್‌ನ ಈ ಆದೇಶದಿಂದ ಪೂರ್ಣಪ್ರಜ್ಞ ಬಡಾವಣೆಗೆ ಮಾಡಿದ್ದ ಭೂಸ್ವಾಧೀನ ಊರ್ಜಿತವಾಗಲಿದೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.