ಲಾಲ್‌ಬಾಗ್‌ ಬಳಿ ಭೂಕುಸಿತ

Team Udayavani, Oct 19, 2017, 1:01 PM IST

Lal-Bagh.jpg

ಬೆಂಗಳೂರು: ನಗರದ ಲಾಲ್‌ಬಾಗ್‌ ಮುಖ್ಯರಸ್ತೆಯ ಊರ್ವಶಿ ಚಿತ್ರಮಂದಿರದ ಎದುರು ಮಂಗಳವಾರ ರಾತ್ರಿ ದಿಢೀರ್‌ ಸಣ್ಣ ಪ್ರಮಾಣದ ಭೂಕುಸಿತ ಉಂಟಾಗಿ ಆತಂಕ ಸೃಷ್ಟಿಸಿತು. ಇದರಿಂದ ಆ ಮಾರ್ಗದಲ್ಲಿ ವಾಹನ ಸಂಚಾರ ಮಂದಗತಿಯಲ್ಲಿತ್ತು. 

ಜಲಮಂಡಳಿಯ ಮುಖ್ಯ ಪೈಪ್‌ಲೈನ್‌ ತುಂಡಾಗಿದ್ದರಿಂದ ಸುಮಾರು 7ರಿಂದ 8 ಅಡಿ ಆಳ ಭೂಕುಸಿತ ಉಂಟಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.  ವಾಹನ ಸಂಚಾರ ಹೆಚ್ಚಾಗಿರುವ ಅವಧಿಯಲ್ಲೇ ಈ ಅವಘಡ ನಡೆದಿರುವುದರಿಂದ ಸಂಚಾರದಟ್ಟಣೆ ಉಂಟಾಯಿತು.

ಸವಾರರಲ್ಲಿ ಆತಂಕ ವ್ಯಕ್ತವಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಸಂಚಾರ ಪೊಲೀಸ್‌ ಅಧಿಕಾರಿಗಳು, ಸುತ್ತ ಬ್ಯಾರಿಕೇಡ್‌ಗಳನ್ನು ಹಾಕಿ, ಆ ರಸ್ತೆಯ ಒಂದು ಬದಿಯಲ್ಲಿ ಸಂಚಾರ ಸ್ಥಗಿತಗೊಳಿಸಿದರು. ನಂತರ ಜಲಮಂಡಳಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು. 

ಟಾಪ್ ನ್ಯೂಸ್

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.