Udayavni Special

ವೆಂಕಟ್‌ ಚರ್ಮಾಲಯದ ನೂತನ ಘಟಕಕ್ಕೆ ಚಾಲನೆ


Team Udayavani, Aug 27, 2018, 12:38 PM IST

venkat-charma.jpg

ಬೆಂಗಳೂರು: ವಿಜಯನಗರದ ಸುಬ್ಬಣ್ಣ ಗಾರ್ಡನ್‌ ಸಮೀಪದ ವೆಂಕಟ್‌ ಚರ್ಮಾಲಯದ ನೂತನ “ಸ್ಕಿನ್‌ ಆಂಡ್‌ ಪ್ಲಾಸ್ಟಿಕ್‌ ಸರ್ಜರಿ’ ಘಟಕವನ್ನು ಮಲ್ಲೇಶ್ವರ ಶಾಸಕ ಸಿ.ಎನ್‌.ಅಶ್ವತ್ಥನಾರಾಯಣ ಭಾನುವಾರ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಚರ್ಮ ರೋಗ ಚಿಕಿತ್ಸೆಯಲ್ಲಿ ಕಳೆದ 15 ವರ್ಷಗಳಿಂದ ವೆಂಕಟ್‌ ಚರ್ಮಾಲಯ ಸೇವೆ ಸಲ್ಲಿಸುತ್ತಿದೆ.

ಈಗ ಉತ್ಕೃಷ್ಟ ದರ್ಜೆಯ, ಪ್ಲಾಸ್ಟಿಕ್‌ ಸರ್ಜರಿ, ಕಾಸೆಟಿಕ್‌ ಸರ್ಜರಿ ಮತ್ತು ಲೇಸರ್‌ ಚಿಕಿತ್ಸೆಗಳನ್ನು ಪರಿಚಯಿಸಿದೆ. ಇದರಿಂದ ಚರ್ಮ ಸಂಬಂಧಿ ಚಿಕಿತ್ಸೆಗೆ ವಿದೇಶಗಳಿಗೆ ಹೋಗುವುದು ತಪ್ಪಲಿದೆ. ವೈದ್ಯ ಡಾ.ಅನಿಕೇತ್‌ ಅವರು ನ್ಯಾನೊ ಚಿಕಿತ್ಸೆಯ ಜನಕರೆಂದೇ ಖ್ಯಾತರಾದ ಬೆಲ್ಜಿಯಂನ ವೈದ್ಯ ಸಿರಿಷ್‌ ಡೊನಾಲ್ಡ್‌ ಅವರ ಬಳಿ ತರಬೇತಿ ಪಡೆದಿದ್ದು, ಹೊಸ ತಂತ್ರಜ್ಞಾನದ ಚಿಕಿತ್ಸೆಗಳನ್ನು ಇಲ್ಲಿ ನೀಡಲಿದ್ದಾರೆ.

ಇನ್ನು ಗೊರಕೆ ಸಮಸ್ಯೆಗೆ ಡಾ.ದೀûಾ ರಾವ್‌ ಅವರು ಲೇಸರ್‌ ತಂತ್ರಜ್ಞಾನದ ಮೂಲಕ ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿಸಿದರು.  ಶಾಸಕ ಎಂ.ಕೃಷ್ಣಪ್ಪ ಮಾತನಾಡಿ, ಅನೇಕರು ಪ್ಲಾಸ್ಟಿಕ್‌ ಸರ್ಜರಿಯಂತ ದೊಡ್ಡ ಚಿಕಿತ್ಸೆಗಳಿಗೆ ಹೊರ ರಾಜ್ಯ ಹಾಗೂ ವಿದೇಶಗಳಿಗೆ ತೆರಳುತ್ತಿದ್ದಾರೆ. ಆದರೆ ನಮ್ಮ ವಿಜಯನಗರದಲ್ಲೇ ವಿದೇಶಿ ತಂತ್ರಜ್ಞಾನದ ಚರ್ಮ ಚಿಕಿತ್ಸಾಲಯ ರಂಭವಾಗಿರುವುದು ಸಂತಸದ ವಿಚಾರ.

ಮುಖ್ಯವಾಗಿ ಚಿಕಿತ್ಸಾಲಯದಲ್ಲಿ ಸುಟ್ಟ ಗಾಯಗಳಿಗೆ ಉಚಿತ ಚಿಕಿತ್ಸೆ ಕೊಡುತ್ತಿದ್ದು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ವೆಂಕಟ್‌ ಚರ್ಮಾಲಯದ ಮುಖ್ಯಸ್ಥ ಡಾ.ವೆಂಕಟ್‌ ರಾಮ್‌ ಮಾತನಾಡಿ, ವೆಂಕಟ್‌ ಚರ್ಮಾಲಯವು 2003ರಲ್ಲಿ ಆರಂಭಗೊಂಡಿದ್ದು, ಕೂದಲ ಕಸಿ, ಬೊಜ್ಜಿಗೆ ಚಿಕಿತ್ಸೆ, ಟಾರ್ಗೆಟೆಡ್‌ ಪೋಟೊ ಥೆರಪಿ, ಮೈಕ್ರೋಸ್ಕೋಪ್‌ನಲ್ಲಿ ಚರ್ಮರೋಗಗಳನ್ನು ಪತ್ತೆ ಹಚ್ಚುವ ಚಿಕಿತ್ಸೆಗಳನ್ನು ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಪರಿಚಸಿದೆ.

ನಮ್ಮಲ್ಲಿ ದೇಶ ವಿದೇಶಗಳ ಅನೇಕ ವೈದ್ಯರು ತರಬೇತಿ ಪಡೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು. ಉಚಿತ ತಪಾಸಣಾ ಶಿಬಿರ: ವೆಂಕಟ್‌ ಚರ್ಮಾಲಯದ ಭಾಗವಾಗಿರುವ “ಶ್ರದ್ಧಾ ಕ್ಲಿನಿಕ್‌’ ಹಾಗೂ ಜಯಶ್ರೀ ಸ್ಕಾರ್‌ ಕ್ಲಿನಿಕ್‌’ ವತಿಯಿಂದ ಆ.26ರಿಂದ ಸೆ.15ರವರೆಗೆ ಸುಟ್ಟ ಗಾಯಗಳ ಕಲೆ ನಿವಾರಿಸುವ ಚಿಕಿತ್ಸೆ, ಸೌಂದರ್ಯ ಚಿಕಿತ್ಸೆ ಹಾಗೂ ಪ್ಲಾಸ್ಟಿಕ್‌ ಸರ್ಜರಿಗಳಿಗೆ ಸಂಬಂಧಿಸಿದಂತೆ ಉಚಿತ ತಪಾಸಣಾ ಶಿಬಿರ ನಡೆಯಲಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Hebbavu-01

ಬೈಂದೂರು: ಅಬ್ಬಾ..! ಹೇಗಿದೆ ನೋಡಿ ಅರ್ಧ ಟನ್ ತೂಕ, 20 ಅಡಿ ಉದ್ದದ ‘ದೈತ್ಯ’ ಹೆಬ್ಬಾವು!

ಮಾಲ್ಡವ್ಸ್ ಗೆ ಡೋರ್ನಿಯರ್ ವಿಮಾನ ನೀಡಿದ ಭಾರತ ; ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ನಮೋ!

ಮಾಲ್ಡೀವ್ಸ್ ಗೆ ಡೋರ್ನಿಯರ್ ವಿಮಾನ ಕೊಡುಗೆ ; ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ನಮೋ !

ಸೆ.30ರಂದು ಬಾಬ್ರಿ ಧ್ವಂಸ ಅಂತಿಮ ತೀರ್ಪು: ಆಡ್ವಾಣಿ, ಉಮಾ ಭಾರತಿ, ಜೋಶಿ ಕೋರ್ಟ್ ಗೆ ಗೈರು?

ಸೆ.30ರಂದು ಬಾಬ್ರಿ ಧ್ವಂಸ ಅಂತಿಮ ತೀರ್ಪು: ಆಡ್ವಾಣಿ, ಉಮಾ ಭಾರತಿ, ಜೋಶಿ ಕೋರ್ಟ್ ಗೆ ಗೈರು?

ambani

ಲಾಕ್‌ಡೌನ್‌ ಸಮಯದಲ್ಲಿ 1 ಗಂಟೆಗೆ 90 ಕೋಟಿ ರೂ. ಗಳಿಸಿದ ಮುಖೇಶ್‌ ಅಂಬಾನಿ!

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

ಬಿಹಾರ: ಚುನಾವಣೆಗೂ ಮುನ್ನ ಮೈತ್ರಿಪಕ್ಷದಲ್ಲಿ ಒಡಕು, ನಿತೀಶ್ ವಿರುದ್ಧ LJP ಅಭ್ಯರ್ಥಿ?

ಬಿಹಾರ: ಚುನಾವಣೆಗೂ ಮುನ್ನ ಮೈತ್ರಿಪಕ್ಷದಲ್ಲಿ ಒಡಕು, ನಿತೀಶ್ ವಿರುದ್ಧ LJP ಅಭ್ಯರ್ಥಿ?

ಮುಂದಿನ ಮೂರು ವರ್ಷ ಬಿಎಸ್ ವೈ ಅವರೇ ಮುಖ್ಯಮಂತ್ರಿ: ನಳೀನ್ ಕುಮಾರ್ ಕಟೀಲ್

ಮುಂದಿನ ಮೂರು ವರ್ಷ ಬಿಎಸ್ ವೈ ಅವರೇ ಮುಖ್ಯಮಂತ್ರಿ: ನಳೀನ್ ಕುಮಾರ್ ಕಟೀಲ್






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

bng-tdy-2

ಕೋಮಾದಲ್ಲಿದ್ದ ಯುವಕನ ಆರೈಕೆ ಮಾಡಿದ ಪೊಲೀಸರು

ಓಕಳಿಪುರಕಾರಿಡಾರ್‌ ಪೂರ್ಣಕ್ಕೆ ಬೇಕು 1ವರ್ಷ

ಓಕಳಿಪುರಕಾರಿಡಾರ್‌ ಪೂರ್ಣಕ್ಕೆ ಬೇಕು 1ವರ್ಷ

ಹತ್ತೇ ನಿಮಿಷದಲ್ಲಿ ನಗರಕ್ಕೆ  ಬನ್ನಿ

ಹತ್ತೇ ನಿಮಿಷದಲ್ಲಿ ನಗರಕ್ಕೆ ಬನ್ನಿ

ಕಥೆ ಹೇಳುವ ತಂಡದ ಜತೆ ಮೋದಿ ಮಾತುಕತೆ

ಕಥೆ ಹೇಳುವ ತಂಡದ ಜತೆ ಮೋದಿ ಮಾತುಕತೆ

MUST WATCH

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavani



ಹೊಸ ಸೇರ್ಪಡೆ

ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಶ್ರೀ ಸಚ್ಚಿದಾನಂದ ಭಾರತೀ ಭೇಟಿ

ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಶ್ರೀ ಸಚ್ಚಿದಾನಂದ ಭಾರತೀ ಭೇಟಿ

Hebbavu-01

ಬೈಂದೂರು: ಅಬ್ಬಾ..! ಹೇಗಿದೆ ನೋಡಿ ಅರ್ಧ ಟನ್ ತೂಕ, 20 ಅಡಿ ಉದ್ದದ ‘ದೈತ್ಯ’ ಹೆಬ್ಬಾವು!

Google

ಗೂಗಲ್‌ ಪ್ಲೇ ಸ್ಟೋರ್‌ ಮಾರ್ಗಸೂಚಿ ಬದಲಾಗುವ ಸಾಧ್ಯತೆ

Josh-tdy-2

ಬಾರೋ ಸಾಧಕರ ಕೇರಿಗೆ: ಕಡೆಯ ಕೋರಿಕೆ

ಶ್ಶ್…ಮಿಸ್‌ ಬಂದ್ರು…

ಶ್ಶ್…ಮಿಸ್‌ ಬಂದ್ರು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.