ಪೊಲೀಸ್ ವರ್ಗಾವಣೆ ಪಿಇಬಿ ನಿರ್ವಹಿಸಲಿ
Team Udayavani, Aug 19, 2017, 7:25 AM IST
ಬೆಂಗಳೂರು: ಪೊಲೀಸ್ ಅಧಿಕಾರಿಗಳ ವರ್ಗಾವಣೆಯನ್ನು ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಬೋರ್ಡ್ ಮಾತ್ರವೇ ನಿರ್ವಹಿಸುವಂತೆ ನೋಡಿಕೊಳ್ಳಬೇಕೆಂದು ಹೈಕೋರ್ಟ್ ರಾಜ್ಯಸರ್ಕಾರಕ್ಕೆ ನಿರ್ದೇಶಿಸಿದೆ.
ಪೊಲೀಸ್ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ, ಶಾಸಕರು, ಸಂಸದರು ಹಸ್ತಕ್ಷೇಪ ಮಾಡುತ್ತಿದ್ದು, ತಮಗೆ ಬೇಕಾದ ಅಧಿಕಾರಿಗಳನ್ನು ಆಯಕಟ್ಟಿನ ಜಾಗಗಳಿಗೆ ವರ್ಗಾವಣೆ ಮಾಡಲು ಶಿಫಾರಸು ಮಾಡುತ್ತಾರೆಂದು ಆಕ್ಷೇಪಿಸಿ ರಾಜ್ಯ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ. ಶಶಿಧರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಗೊಳಿಸಿರುವ ಹೈಕೋರ್ಟ್ ಈ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ