ರಮೇಶ್ ಜಾರಕಿಹೊಳಿ ಹಿತ ಶತ್ರುಗಳ ಬಗ್ಗೆ ಎಚ್ಚರದಿಂದಿರಲಿ
Team Udayavani, Jan 4, 2019, 12:50 AM IST
ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಬೇರೆಯವರ ಮಾತು ಕೇಳಿ ತಪ್ಪು ನಿರ್ಧಾರ ತೆಗೆದುಕೊಳ್ಳುವ ಬದಲು ಪಕ್ಷದ ಹೈ ಕಮಾಂಡ್ ಜೊತೆ ಮಾತುಕತೆ ನಡೆಸಿ ತಮ್ಮ ಸಮಸ್ಯೆ ಬಗೆ ಹರಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿವಿ ಮಾತು ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಕಾಂಗ್ರೆಸ್ನ ಕಟ್ಟಾಳಾಗಿದ್ದು, ಅವರ ರಾಜಕಾರಣವನ್ನು ಮುಗಿಸುವ ಷಡ್ಯಂತ್ರವನ್ನು ಕೆಲವರು ಮಾಡುತ್ತಿದ್ದಾರೆ. ಹಿತಶತ್ರುಗಳು ಅವರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರು ಬೇರೆಯವರ ಮಾತು ಕೇಳದೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆ ಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳುತ್ತೇವೆ. ಕಾಂಗ್ರೆಸ್ ಯಾವುದೇ ವಿಷಯದಲ್ಲಿ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿಲ್ಲ. ನಾವು ಮೈತ್ರಿ ಧರ್ಮ ಪಾಲನೆ ಮಾಡುವ ನಿರ್ಧಾರ ಮಾಡಿದೆ. ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುವುದು ನಮ್ಮ ಗುರಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ