ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಇರಲಿ
Team Udayavani, Sep 16, 2018, 12:02 PM IST
ಕೆ.ಆರ್.ಪುರ: ವಿದ್ಯಾರ್ಥಿ ಜೀವನದಲ್ಲೇ ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಹೊಂದಿರಬೇಕು ಎಂದು ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ತಿಳಿಸಿದರು.
ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಹುಟ್ಟುಹಬ್ಬ ಹಾಗೂ ಇಂಜಿನಿಯರ್ಗಳ ದಿನದ ಅಂಗವಾಗಿ ಎಚ್ಎಎಲ್ ಸಮೀಪದ ಸರ್ ಎಂವಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಯೋಜಿಸಿದ್ದ ಶಿಕ್ಷಣ ಕ್ಷೇತ್ರದ ಸಾಧಕರಿಗೆ ಕೆ.ಬಿ.ಮುನಿವೆಂಕಟರೆಡ್ಡಿ ಜೀವಮಾನ ಸಾಧನಾ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಶಾಲಾ ದಿನಗಳಲ್ಲಿಯೇ ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಕನಸಿರಬೇಕು. ಆ ಕನಸನ್ನು ನನಸಾಗಿಸಲು ಹೆಚ್ಚು ಶ್ರಮ ವಹಿಸಿ ಸಾಧಿಸುವವರೆಗೆ ಪ್ರಯತ್ನ ಮುಂದುವರಿಸಬೇಕು ಎಂದರು. ಕಾಲೇಜಿನ ಅಧ್ಯಕ್ಷ ಕೆ.ಬಿ.ಮುನಿವೆಂಕಟ ರೆಡ್ಡಿ, ಉಪಾಧ್ಯಕ್ಷ ಪ್ರೊ.ಸದಾಶಿವ ರೆಡ್ಡಿ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
MUST WATCH
ಹೊಸ ಸೇರ್ಪಡೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್