ತಾಕತ್ತಿದ್ದರೆ ಬಹುಮತ ತೋರಿಸಲಿ: ಉಗ್ರಪ್ಪ
Team Udayavani, May 18, 2018, 7:05 AM IST
ಬೆಂಗಳೂರು: ಬಹುಮತ ಇಲ್ಲದೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್.ಯಡಿಯೂರಪ್ಪನವರು ತಾಕತ್ತಿದ್ದರೆ, 104ಕ್ಕಿಂತ ಹೆಚ್ಚಿನ ಸಂಖ್ಯೆಯ ಶಾಸಕರ ಬಹುಮತ ತೋರಿಸಲಿ ಎಂದು ವಿಧಾನ ಪರಿಷತ್ ಸದಸ್ಯ ವಿ.
ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ. ಗೋವಾ, ಮಣಿಪುರ, ಮೇಘಾಲಯದಲ್ಲಿ ಬಿಜೆಪಿಯನ್ನು 2ನೇ ಸ್ಥಾನಕ್ಕೆ ತಳ್ಳಿದ್ದರೂ,ಸರ್ಕಾರ ರಚನೆಗೆ ಅವ ರಿಗೆ ಅವಕಾಶ ಮಾಡಿಕೊಡಲಾಗಿದೆ. ಕರ್ನಾಟಕದಲ್ಲಿ ಬಹುಮತ ಇಲ್ಲದ ಬಿಜೆಪಿಗೆ ಅವಕಾಶ ಮಾಡಿ ಕೊಡುವ ಮೂಲಕ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಂತೆ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಹಾಗೂ ಅಮಿತ್ ಶಾ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು,ತುಘಲಕ್ ದರ್ಬಾರ್ ನಡೆಸಿದ್ದಾರೆ. ಬಹುಮತ ಇಲ್ಲದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು