High Court: ಹೈಕೋರ್ಟ್ನಲ್ಲಿ ಆತ್ಮಹತ್ಯೆ ಯತ್ನ: ಕೇಸ್ ದಾಖಲು
Team Udayavani, Apr 4, 2024, 11:22 PM IST
ಬೆಂಗಳೂರು: ಹೈಕೋರ್ಟ್ ಕಲಾಪದ ವೇಳೆ ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠದ ಎದುರಲ್ಲೇ ರೇಜರ್ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮೈಸೂರು ಮೂಲದ ಚಿನ್ನಂ ಶ್ರೀನಿವಾಸ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೈಕೋರ್ಟ್ ಭದ್ರತಾ ವಿಭಾಗದ ಹೆಡ್ ಕಾನ್ಸ್ಟೆಬಲ್ ರಾಜು ಕೊಟ್ಟ ದೂರು ಆಧರಿಸಿ ಆತ್ಮಹತ್ಯೆಗೆ ಯತ್ನ ಹಾಗೂ ಇತರ ಆರೋಪಗಳಡಿ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ಗುರುವಾರ ಘಟನಾ ಸ್ಥಳಕ್ಕೆ ತೆರಳಿ ಸ್ಥಳ ಮಹಜರು ನಡೆಸಿದ್ದಾರೆ. ಸಾಕಷ್ಟು ಭದ್ರತೆಯ ನಡುವೆಯೂ ರೇಜರ್ ಅನ್ನು ಹೇಗೆ ಕೋರ್ಟ್ ಆವರಣದೊಳಗೆ ತರಲಾಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು