
ರಾಜ್ಯದಲ್ಲಿ ಜೂ.7ರವರೆಗೆ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆಗೆ ಸರಕಾರ ನಿರ್ಧಾರ
Team Udayavani, May 21, 2021, 7:14 PM IST

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ, ಅದರಂತೆ ಮುಂದಿನ ಜೂನ್ 7ರವರೆಗೆ ಮತ್ತೆ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಲು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಹಳ್ಳಿಗಳಿಗೂ ವಿಸ್ತರಣೆಗೊಂಡಿದೆ, ಆದುದರಿಂದ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ವಿಸ್ತರಣೆ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.
ಸಚಿವರು, ಅಧಿಕಾರಿಗಳೊಂದಿಗೆ, ಮುಖ್ಯಮಂತ್ರಿಗಳು ಸಭೆ ನಡೆಸಿ, ಈ ನಿರ್ಧಾರಕ್ಕೆ ಬಂದಿದ್ದು ರಾಜ್ಯದ ಜನರು ಸಹಕರಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಇದನ್ನೂ ಓದಿ :ರಾಜ್ಯದ ಮೊದಲ ಆಕ್ಸಿಜನ್ ಘಟಕಕ್ಕೆ ಡಿಸಿಎಂ ಕಾರಜೋಳ ಚಾಲನೆ
ಈ ಹಿಂದೆ ಇದ್ದ ಮಾರ್ಗಸೂಚಿಗಳೇ ಮುಂದುವರೆಯಲ್ಲಿದ್ದು ಜನರು ಮನೆಯಲ್ಲೇ ಇದ್ದು ಕೋವಿಡ್ ಸೋಂಕನ್ನು ತಡೆಗಟ್ಟುವಲ್ಲಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚಿತ ಗಿಫ್ಟ್ ಗಳ ಮೇಲೆ ಚುನಾವಣಾ ಆಯೋಗದ ಕಣ್ಣು

ಜೆಡಿಎಸ್ ದ್ವಿತೀಯ ಪಟ್ಟಿ ಬಿಡುಗಡೆಗೆ ಸಿದ್ಧತೆ: ಫೆ. 8ರ ಆಸುಪಾಸು ಬಹಿರಂಗ ಸಾಧ್ಯತೆ

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ

130 ಕ್ಷೇತ್ರಗಳಿಗೆ ಒಂದೇ ಹೆಸರು? ಕಾಂಗ್ರೆಸ್ ಪಟ್ಟಿ ಸಿದ್ಧಪಡಿಸಲು ಇಂದು ಮಹತ್ವದ ಸಭೆ

ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್

ಎರಡು ಅದ್ಭುತ ಕ್ಯಾಚ್ ಗಳಿಂದ ಬೆರಗು ಮೂಡಿಸಿದ ಸೂರ್ಯಕುಮಾರ್; ವಿಡಿಯೋ ನೋಡಿ

ಲೋಕಸಭೆ ಕಲಾಪದಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪದ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು