ಶಿವಮೂರ್ತಿ ನಾಯಕ್ ವಿರುದ್ಧ ಲೋಕಾಕ್ಕೆ ದೂರು
Team Udayavani, Oct 13, 2017, 6:50 AM IST
ಬೆಂಗಳೂರು: ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾಗೆ ಬೆದರಿಕೆ ಹಾಕಿದ ಆರೋಪ ಸಂಬಂಧ ಕಾಂಗ್ರೆಸ್ ಶಾಸಕ ಶಿವಮೂರ್ತಿ ನಾಯಕ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಶಾಸಕ ಶಿವಮೂರ್ತಿ ನಾಯಕ್ ತಮ್ಮ ಪುತ್ರನಿಗೆ ಗಣಿ ಪರವಾನಗಿ ನೀಡಲು ವಿಳಂಬ ಮಾಡು ತ್ತಿದ್ದಾರೆಂಬ ಕಾರಣಕ್ಕೆ ಇಲಾಖೆಯ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ಅವರಿಗೆ ನಿಂದಿಸಿ ಬೆದರಿಕೆ ಹಾಕಿರುವ ಕ್ರಮ ಸರಿಯಾಗಿಲ್ಲ. ಬೇಜವಾಬ್ದಾರಿ ವರ್ತನೆ ತೋರಿರುವ ಶಿವಮೂರ್ತಿ ನಾಯಕ್ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಅಧ್ಯಕ್ಷ ಸಿದ್ದಲಿಂಗೇಗೌಡ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ