ಪ್ರಿಯಕರನ ಬಳಿ ಖರ್ಚಿಗೆ ಹಣವಿಲ್ಲವೆಂದು ದೊಡ್ಡಪ್ಪನ ಮನೆಯನ್ನೇ ದೋಚಿದಳು! ಪ್ರೇಮಿಗಳು ಅರೆಸ್ಟ್

Team Udayavani, Jul 25, 2022, 2:35 PM IST

ಪ್ರಿಯಕರನ ಬಳಿ ಖರ್ಚಿಗೆ ಹಣವಿಲ್ಲವೆಂದು ದೊಡ್ಡಪ್ಪನ ಮನೆಯನ್ನೇ ದೋಚಿದಳು! ಪ್ರೇಮಿಗಳು ಅರೆಸ್ಟ್

ಬೆಂಗಳೂರು: ಖರ್ಚಿಗೆ ಹಣವಿಲ್ಲ ಎಂದ ಪ್ರಿಯಕರನ ಜತೆ ಸೇರಿ ದೊಡ್ಡಪ್ಪನ ಮನೆಯನ್ನೇ ದೋಚಿದ ಪ್ರೇಮಿಗಳು ಪೀಣ್ಯ ಪೊಲೀಸರ ಅತಿಥಿಯಾಗಿದ್ದಾರೆ.

ಬಿ.ಕಾಂ ವಿದ್ಯಾರ್ಥಿನಿ ದೀಕ್ಷಿತಾ ಮತ್ತು ಮೆಡಿಕಲ್‌ ವಿದ್ಯಾರ್ಥಿ ಮಧು ಬಂಧಿತರು. ಆರೋಪಿಗಳಿಂದ 30 ಸಾವಿರ ರೂ. ನಗದು ಮತ್ತು 200 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಮಧು ಮತ್ತು ದೀಕ್ಷಿತಾ 2 ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ಮಧ್ಯೆ ಮಧು, ತನ್ನ ಪ್ರಿಯತಮೆಗೆ ಖರ್ಚಿಗೆ ಹಣವಿಲ್ಲ ಎಂದು ತನ್ನ ಸಮಸ್ಯೆ ಹೇಳಿಕೊಂಡಿದ್ದಾನೆ. ಆಗ ದೀಕ್ಷಿತಾ, ನೆಲಗೆದರನಹಳ್ಳಿಯಲ್ಲಿರುವ ತನ್ನ ದೊಡ್ಡಪ್ಪ ತಿಮ್ಮೇಗೌಡರ ಬಳಿ ಸಾಕಷ್ಟು ಹಣ, ಚಿನ್ನಾಭರಣವಿದ್ದು, ಅದನ್ನು ಕಳ್ಳತನ ಮಾಡಿದರೆ ಸಮಸ್ಯೆ ಪರಿಹಾರ ಎಂದು ಸಲಹೆ ನೀಡಿದ್ದಳು. ಈ ಹಿನ್ನೆಲೆಯಲ್ಲಿ ಜು. 8ರಂದು ಶಿರಾದಿಂದ ಬೆಂಗಳೂರಿಗೆ ಬಂದಿದ್ದ ಮಧು, ಕಳ್ಳತನಕ್ಕೆ ಸಂಚು ರೂಪಿಸಿ ಕೃತ್ಯ ವೆಸಗಿದ್ದಾರೆ ಎಂದು ಪೊಲೀಸರು ಹೇಳಿದರು.

ಹಣ, ಚಿನ್ನಾಭರಣವಿದ್ದು, ಅದನ್ನು ಕಳ್ಳತನ ಮಾಡಿದರೆ ಸಮಸ್ಯೆ ಪರಿಹಾರ ಎಂದು ಸಲಹೆ ನೀಡಿದ್ದಳು. ಈ ಹಿನ್ನೆಲೆಯಲ್ಲಿ ಜು. 8ರಂದು ಶಿರಾದಿಂದ ಬೆಂಗಳೂರಿಗೆ ಬಂದಿದ್ದ ಮಧು, ಕಳ್ಳತನಕ್ಕೆ ಸಂಚು ರೂಪಿಸಿ ಕೃತ್ಯ ವೆಸಗಿದ್ದಾರೆ ಎಂದು ಪೊಲೀಸರು ಹೇಳಿದರು.

ಮಾಟಮಂತ್ರದ ನಾಟಕ: ಸೆರೆ:

ಮೆಡಿಕಲ್‌ ವಿದ್ಯಾರ್ಥಿಯಾಗಿರುವ ಮಧು, ಪಿಪಿಇ ಕಿಟ್‌ ಧರಿಸಿ ತಿಮ್ಮೇಗೌಡರ ಮನೆಯ ಕಾಂಪೌಂಡ್‌ ಒಳಗೆ ಮಾಟ ಮಂತ್ರದ ವಸ್ತುಗಳನ್ನು ಎಸೆದು ಪರಾರಿಯಾಗಿದ್ದ. ಅದೇ ವೇಳೆ ಮನೆಗೆ ಬಂದ ದೀಕ್ಷಿತಾ, ಕಾಂಪೌಂಡ್‌ ಬಳಿ ನೋಡಿ, ಮಾಟಮಂತ್ರದ ವಸ್ತುಗಳು ಯಾರ ಬಿಸಾಡಿದ್ದಾರೆ ಎಂದು ಮನೆಯವರನ್ನು ಕಾಂಪೌಂಡ್‌ ಬಳಿ ಕರೆ ತಂದಿದ್ದಳು. ಇತ್ತ ಎಲ್ಲರೂ ಆ ವಸ್ತುಗಳನ್ನು ಶುಚಿಗೊಳಿಸುವಾಗ, ಮನೆಯೊಳಗೆ ಹೋದ ದೀಕ್ಷಿತಾ, 90 ಸಾವಿರ ರೂ. ನಗದು, 200 ಗ್ರಾಂ ಚಿನ್ನಾಭರಣ ದೋಚಿದ್ದಳು. ಬಳಿಕ ಯಾರಿಗೂ ತಿಳಿಯದಂತೆ ಎಲ್ಲ ತೆಗೆದುಕೊಂಡು ಪರಾರಿಯಾಗಿದ್ದಳು. ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಶೋಧಿಸಿದಾಗ ಪಿಪಿಇ ಕಿಟ್‌ ಹಾಕಿಕೊಂಡು ಅಪರಿಚಿತ ವ್ಯಕ್ತಿ ಬಂದು ಹೋಗಿರುವುದು ಗೊತ್ತಾಗಿದೆ. ಬಳಿಕ ಟವರ್‌ ಲೋಕೇಷನ್‌ ಹಾಕಿಕೊಂಡು ಶಿರಾದಲ್ಲಿ ಆರೋಪಿಯನ್ನು ಬಂಧಿಸಿದ್ದು, ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ವಿಶ್ವಕಪ್‌: ನೇಮರ್‌ ಆಟ ಮುಗಿಯಿತೇ?

ವಿಶ್ವಕಪ್‌: ನೇಮರ್‌ ಆಟ ಮುಗಿಯಿತೇ?

ಫಿಫಾ ವಿಶ್ವಕಪ್‌: ನೆದರ್ಲೆಂಡ್ಸ್‌ ಕ್ವಾರ್ಟರ್‌ ಫೈನಲ್‌ಗೆ

ಫಿಫಾ ವಿಶ್ವಕಪ್‌: ನೆದರ್ಲೆಂಡ್ಸ್‌ ಕ್ವಾರ್ಟರ್‌ ಫೈನಲ್‌ಗೆ

ಬ್ರೆಝಿಲ್‌, ಸ್ವಿಜರ್ಲೆಂಡ್‌ಗೆ ನಾಕೌಟ್‌ ಅರ್ಹತೆ

ಬ್ರೆಝಿಲ್‌, ಸ್ವಿಜರ್ಲೆಂಡ್‌ಗೆ ನಾಕೌಟ್‌ ಅರ್ಹತೆ

ಫಿಫಾ ವಿಶ್ವಕಪ್‌: ಸೆರ್ಬಿಯದೆದುರು ಸ್ವಿಸ್‌ಗೆ ರೋಚಕ ಜಯ

ಫಿಫಾ ವಿಶ್ವಕಪ್‌: ಸೆರ್ಬಿಯದೆದುರು ಸ್ವಿಸ್‌ಗೆ ರೋಚಕ ಜಯ

police

ಪ್ರಿಯಾಂಕ್ ಖರ್ಗೆ ಪರಮಾಪ್ತ ರಾಜು ಕಪನೂರ್ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

police

ಪ್ರಿಯಾಂಕ್ ಖರ್ಗೆ ಪರಮಾಪ್ತ ರಾಜು ಕಪನೂರ್ ಬಂಧನ

1-wqeqeqwe

ಭಾರತಕ್ಕೆ ಜಿ20 ಅಧ್ಯಕ್ಷ ಸ್ಥಾನದ ಗೌರವ: ಗೋಲಗುಂಬಜ್ ಗೆ ಸ್ವರ್ಣ ದೀಪಾಲಂಕಾರ

ಮೋದಿ ವಿರುದ್ಧ ನಿಂದನಾತ್ಮಕ ಪದ ಬಳಕೆ ಕಾಂಗ್ರೆಸ್‌ಗೆ ರೂಢಿ: ಬಿಜೆಪಿ

ಮೋದಿ ವಿರುದ್ಧ ನಿಂದನಾತ್ಮಕ ಪದ ಬಳಕೆ ಕಾಂಗ್ರೆಸ್‌ಗೆ ರೂಢಿ: ಬಿಜೆಪಿ

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

ಮೂಡುಬಿದಿರೆ ಪರಿಸರದಲ್ಲಿ ದಿಢೀರ್‌ ಮಳೆ

ಮೂಡುಬಿದಿರೆ ಪರಿಸರದಲ್ಲಿ ದಿಢೀರ್‌ ಮಳೆ

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ವಿಶ್ವಕಪ್‌: ನೇಮರ್‌ ಆಟ ಮುಗಿಯಿತೇ?

ವಿಶ್ವಕಪ್‌: ನೇಮರ್‌ ಆಟ ಮುಗಿಯಿತೇ?

ಫಿಫಾ ವಿಶ್ವಕಪ್‌: ನೆದರ್ಲೆಂಡ್ಸ್‌ ಕ್ವಾರ್ಟರ್‌ ಫೈನಲ್‌ಗೆ

ಫಿಫಾ ವಿಶ್ವಕಪ್‌: ನೆದರ್ಲೆಂಡ್ಸ್‌ ಕ್ವಾರ್ಟರ್‌ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.