ಎಟಿಎಂ ಹಲ್ಲೆಕೋರ ಮಧುಕರ ರೆಡ್ಡಿ ಗುರುತಿಸಿದ ಜ್ಯೋತಿ ಉದಯ್‌

Team Udayavani, Mar 18, 2017, 11:57 AM IST

atm-theft.jpg

ಬೆಂಗಳೂರು: ಮೂರು ವರ್ಷಗಳ ಹಿಂದೆ ನಗರದ ಕಾರ್ಪೊರೇಷನ್‌ ಬ್ಯಾಂಕ್‌ ಎಟಿಎಂ ಕೇಂದ್ರದಲ್ಲಿ ಅದೇ ಬ್ಯಾಂಕಿನ ಉದ್ಯೋಗಿ ಜ್ಯೋತಿ ಉದಯ್‌ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿ ಮಧುಕರ್‌ ರೆಡ್ಡಿ ಗುರುತು ಪತ್ತೆ ಕಾರ್ಯ (ಐಡೆಂಟಿಫಿಕೇಷನ್‌ ಪರೇಡ್‌) ಶುಕ್ರವಾರ ನಡೆದಿದೆ.

ಬೆಂಗಳೂರು ದಕ್ಷಿಣ ತಹಸೀಲ್ದಾರ್‌ (ಮ್ಯಾಜಿಸ್ಟ್ರೇಟ್‌) ಎದುರು ಪರೇಡ್‌ ನಡೆದಿದ್ದು,  ಆರೋಪಿ ಮಧುಕರ್‌ ರೆಡ್ಡಿಯನ್ನು ಹಲ್ಲೆಗೊಳಗಾದ ಜ್ಯೋತಿ ಉದಯ್‌ ಗುರುತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುತು ಪತ್ತೆ ಕಾರ್ಯ ವೇಳೆ ಮಧುಕರ್‌ ರೆಡ್ಡಿ ಜತೆ ನಾಲ್ಕೈದು ಮಂದಿ ಇತರೆ ಆರೋಪಿಗಳನ್ನು ನಿಲ್ಲಿಸಲಾಗಿತ್ತು.

ಈ ವೇಳೆ ಎಟಿಎಂ ಕೇಂದ್ರದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಗುರುತಿಸುವಾಗ ಜ್ಯೋತಿ ಉದಯ್‌ ಅವರು ಗೊಂದಲಕ್ಕೀಡದರು. ಬಳಿಕ ಆರೋಪಿಯನ್ನು ಗುರುತಿಸಿದ್ದಾರೆ. ಅನಂತರ ಆರೋಪಿಗಳ ಸ್ಥಳ ಬದಲಿಸಿ ನಿಲ್ಲಿಸಿ ಮತ್ತೂಮ್ಮೆ ಐಡೆಂಟಿಫಿಕೇಷನ್‌ ಪರೇಡ್‌ ನಡೆಸಿದಾಗಲೂ ಕರಾರುವಕ್ಕಾಗಿ ಪತ್ತೆ ಹಚ್ಚಿದ್ದಾರೆ. 

ಕಳೆದ ತಿಂಗಳು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಪತ್ತೆಯಾದ ಆರೋಪಿ ಮಧುಕರ್‌ ರೆಡ್ಡಿ ವಿಚಾರಣೆ ವೇಳೆ ಬೆಂಗಳೂರಿನ ಎಟಿಎಂ ಕೇಂದ್ರದಲ್ಲಿ ನಡೆಸಿದ ಹಲ್ಲೆ ಬಗ್ಗೆ ಮಾಹಿತಿ ನೀಡಿದ್ದ. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು ಬಾಡಿವಾರೆಂಟ್‌ ಮೂಲಕ ಆರೋಪಿಯನ್ನು ನಗರಕ್ಕೆ ಕರೆತಂದಿದ್ದರು.

ಅಲ್ಲದೇ ಹಲ್ಲೆ ನಡೆದ ಸ್ಥಳಕ್ಕೆ ಕರೆದೊಯ್ದು ಮೂರು ಬಾರಿ ಮರು ಮಹಜರು ಮಾಡಿದ್ದರು. ನಂತರ ಐಡೆಂಟಿಫಿಕೇಷನ್‌ ಪರೇಡ್‌ಗೆ ಹಾಜರಾಗುವಂತೆ ಜ್ಯೋತಿ ಉದಯ್‌ ಅವರಿಗೆ ಸ್ಥಳೀಯ ತಹಶೀಲ್ದಾರ್‌ ಅವರಿಂದ ನೋಟಿಸ್‌ ಸಹ ನೀಡಲಾಗಿತ್ತು.

ಟಾಪ್ ನ್ಯೂಸ್

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

ISREL

Rafah ಕಾರ್ಯಾಚರಣೆ ಅಂತ್ಯಗೊಳಿಸಲು ಇಸ್ರೇಲ್‌ಗೆ ಯುಎನ್ ನ್ಯಾಯಾಲಯದ ಆದೇಶ

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

8

Bengaluru Road: ಮಳೆ ನಿಂತ ನಂತರ ರಸ್ತೆ ಗುಂಡಿ ದುರಸ್ತಿ  ಶುರು 

7

ಹೊಯ್ಸಳ ಪೊಲೀಸರನ್ನು ಕಳ್ಳ ಕಳ್ಳ ಎಂದು ಬೆನ್ನಟ್ಟಿದ ಸಾರ್ವಜನಿಕರು!

6

Bengaluru: 13 ವರ್ಷದ ಅಪ್ರಾಪ್ತ ಸಹೋದರನಿಂದಲೇ 3 ತಿಂಗಳ ಗರ್ಭಿಣಿಯಾದ ತಂಗಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.