ಮಹದಾಯಿ: ಸರ್ವ ಪಕ್ಷದ ಸಭೆ ಇಂದು
Team Udayavani, Jan 27, 2018, 6:50 AM IST
ಬೆಂಗಳೂರು: ಮಹದಾಯಿ ನದಿ ನೀರಿನ ಹಂಚಿಕೆ ವಿವಾದದ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ
ಸರ್ವ ಪಕ್ಷ ಮುಖಂಡರ ಸಭೆಯನ್ನು ಶನಿವಾರ ವಿಧಾನಸೌಧದಲ್ಲಿ ಕರೆದಿದ್ದಾರೆ.
ಬೆಳಿಗ್ಗೆ 11ಗಂಟೆಗೆ ಈ ಸಭೆ ನಡೆಯಲಿದ್ದು, ಮಹದಾಯಿ ವಿವಾದದ ಕುರಿತು ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕೆಂದು
ಆಗ್ರಹಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಬಂದ್ ನಡೆಸಿದ ಬೆನ್ನಲ್ಲೇ ಹಾಗೂ ಫೆ.4 ರಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಸಂದರ್ಭದಲ್ಲಿ ಕರೆಯಲಾಗಿರುವ ಸರ್ವ ಪಕ್ಷಗಳ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಲಿದೆ ಎಂದು ಅಂದಾಜಿಸಲಾಗಿದೆ.
ಗೋವಾ ಸರ್ಕಾರ ಮತ್ತು ಪ್ರತಿಪಕ್ಷದಿಂದ ಮಾತುಕತೆಗೆ ಸರಿಯಾಗಿ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆ
ವಹಿಸುವಂತೆ ಮಹದಾಯಿ ಹಾಗೂ ಕನ್ನಡ ಪರ ಸಂಘಟನೆಗಳ ಹೋರಾಟಗಾರರು ರಾಜ್ಯ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ನಡೆಯುವ ಸಭೆಯಲ್ಲಿ ಯಾವ ತೀರ್ಮಾನ ಕೈಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ, ರೈತರು ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ