ಸಿದ್ದರಾಮಯ್ಯ ಭೇಟಿ ಮಾಡಿದ ಮಹದೇವಪ್ಪ 

Team Udayavani, Oct 6, 2018, 6:05 AM IST

siddaramaiah-hc-mahadevappa.jpg

ಬೆಂಗಳೂರು:ವಿಧಾನಸಭೆ ಚುನಾವಣೆಯಲ್ಲಿನ ಮನಸ್ತಾಪದಿಂದ ದೂರಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್‌.ಸಿ. ಮಹದೇವಪ್ಪ ಮತ್ತೆ ಒಂದಾಗಿದ್ದಾರೆ. ಅನೇಕ ದಿನಗಳಿಂದ ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿದ್ದ ಡಾ. ಎಚ್‌.ಸಿ. ಮಹದೇವಪ್ಪ ಶುಕ್ರವಾರ ಸಿದ್ದರಾಮಯ್ಯ ಕಣ್ಣಿನ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳಿದಾಗ ಅಲ್ಲಿಯೇ ಅವರನ್ನು ಭೇಟಿ ಮಾಡಿದ್ದಾರೆ.

ಅಲ್ಲಿಂದ ಇಬ್ಬರೂ ಒಂದೇ ಕಾರಿನಲ್ಲಿ ಸಿದ್ಧರಾಮಯ್ಯನವರ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿ ಸುಮಾರು ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮಹದೇವಪ್ಪ ತಮ್ಮ ಬೆಂಬಲಕ್ಕೆ ಬಂದಿಲ್ಲ ಎಂದು ಸಿದ್ದರಾಮಯ್ಯ ಅವರ ಮೇಲೆ ಬೇಸರ ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ. ಅದೇ ರೀತಿ ಮಹದೇವಪ್ಪ ಕೂಡ ಸಿದ್ದರಾಮಯ್ಯ ನಡವಳಿಕೆಯಿಂದ ಬೇಸತ್ತು ಅವರಿಂದ ದೂರವಾಗಿದ್ದರು ಎನ್ನಲಾಗಿತ್ತು.

ಚುನಾವಣೆ ನಂತರ ಮಹದೇವಪ್ಪ ಎರಡು ಬಾರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರೂ, ಇಬ್ಬರ ನಡುವಿನ ಶೀತಲ ಸಮರ ಮುಂದುವರೆದಿತ್ತು. ಕಳೆದ ಒಂದು ತಿಂಗಳಿನಿಂದ ಮಹದೇವಪ್ಪ ತೂಕ ಕಡಿಮೆ ಮಾಡಿಕೊಳ್ಳಲು ಪ್ರಕೃತಿ ಚಿಕಿತ್ಸಾಲಯಕ್ಕೆ ತೆರಳಿದ್ದರಿಂದ ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಶುಕ್ರವಾರ ನೇರವಾಗಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಮೂಲಕ ತಮ್ಮ ಹಳೆಯ ಮನಿಸು ಮರೆತಿರುವ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ಕಳೆದ ಎರಡು ದಿನಗಳಿಂದ ಕಣ್ಣು ನೋವಿನಿಂದ ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಸಚಿವಾಕಾಂಕ್ಷಿ ಕಾಂಗ್ರೆಸ್‌ ಶಾಸಕರು ನಿಗಮ ಮಂಡಳಿ ಅಧಕ್ಷ ಸ್ಥಾನದ ಆಕಾಂಕ್ಷಿಗಳು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಂಡೂರು ಶಾಸಕ ತುಕಾರಾಂ, ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್‌, ಹರಿಹರ ಶಾಸಕ ರಾಮಪ್ಪ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಿದ್ದರಾಮಯ್ಯ ಭೇಟಿ ನಂತರ ಮಾತನಾಡಿದ ಹರಿಹರ ಶಾಸಕ ರಾಮಪ್ಪ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ದಾವಣಗೆರೆ ಜಿಲ್ಲೆಯಲ್ಲಿ ಪಕ್ಷದ ಹಿರಿಯ ನಾಯಕ ಶಾಮನೂರು ಶಿವ ಶಂಕರಪ್ಪಗೆ ಸಚಿವ ಸ್ಥಾನ ನೀಡಬೇಕು. ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೇಳಿದ್ದೇನೆ. ನಿಗಮ ಮಂಡಳಿಯಲ್ಲಿ ನನ್ನ ಹೆಸರಿದೆ ಎಂದರು.

ಬಿಜೆಪಿ ನಾಯಕರು ನನಗೂ ಕರೆ ಮಾಡಿ ಪಕ್ಷ ಸೇರುವಂತೆ ಆಮಿಷ ಒಡ್ಡಿದ್ದರು. ಆದರೆ, ಯಾರು ಕರೆ ಮಾಡಿದ್ದರು ಎಂದು ಹೇಳುವುದು ಬೇಡ. ನಾನು ಕಾಂಗ್ರೆಸ್‌ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.