ವಾಸವಿದ್ದ ಕೊಠಡಿಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಬಾಡಿಬಿಲ್ಡರ್ ಮೃತದೇಹ ಪತ್ತೆ
Team Udayavani, Jan 11, 2023, 6:19 PM IST
ಮಹದೇವಪುರ: ನೇಣು ಬಿಗಿದ ಸ್ಥಿತಿಯಲ್ಲಿ ಕೋಲಾರ ಮೂಲದ ಬಾಡಿಬಿಲ್ಡರ್ ಮೃತ ದೇಹ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೆ ಆರ್ ಪುರಂ ಬಳಿಯ ಹೀರಂಡಳ್ಳಿಯಲ್ಲಿ ನಡೆದಿದೆ.
ಕೋಲಾರ, ಶ್ರೀನಿವಾಸಪುರ ಮೂಲದ ಮೃತಪಟ್ಟಿರುವ ಯುವಕ. ಮೃತ ವ್ಯಕ್ತಿ ಶ್ರೀನಾಥ್ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮ ಡಿ ಓದುವುದರ ಜೊತೆಗೆ ಹಲವು ದೇಹದಾರ್ಡ್ಯ ಸ್ಪರ್ದೆಗಳಲ್ಲೂ ಭಾಗವಹಿಸುತ್ತಿದ್ದ. ಆದರೇ ನಿನ್ನೆ ತಾನು ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಈತನ ಸಾವಿನ ಬಗ್ಗೆ ಪೋಷಕರು ಅನುಮಾನ ವಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅವಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯ ನಂತರವಷ್ಟೆ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
ಇದನ್ನೂ ಓದಿ: ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ; ಇದಕ್ಕೆ ಯಾವುದೇ ಸುರಕ್ಷತೆಯ ಮಿತಿ ಅನ್ವಯಿಸುವುದಿಲ್ಲ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ