ಮಹೇಶ್ವರಮ್ಮ ದೇವಿ ಕರಗ ಉತ್ಸವ

Team Udayavani, May 24, 2019, 3:02 AM IST

maheshwa

ಯಲಹಂಕ: ಇಲ್ಲಿನ ಮಹೇಶ್ವರಮ್ಮ ದೇವಿ ಕಗರ ಮಹೋತ್ಸವ, ಮಲ್ಲಿಗೆ ಪರಿಮಳ, ಗೋವಿಂದ ನಾಮ ಸ್ಮರಣೆ, ಜಯಘೋಷಗಳೊಂದಿಗೆ ಸಂಭ್ರಮದಿಂದ ನೆರವೇರಿತು.

ಮಲ್ಲಿಗೆ ಹೂವಿನ ಕರಗವನ್ನು ಹೊತ್ತ ಪೂಜಾರಿ ಮುನಿರಾಜು, ದೇವಾಲಯದ ಗರ್ಭಗುಡಿಯಿಂದ ಬರುವುದನ್ನು ಕಾತರದಿಂದ ಕಾಯುತ್ತಿದ್ದ ಜನ, ಕರಗದ ಸೊಬಗನ್ನು ಕಣ್ತುಂಬಿಕೊಂಡರು. ವೀರಕುಮಾರರು ಗೋವಿಂದ ನಾಮ ಸ್ಮರಣೆ ಮಾಡುತ್ತಾ, ಖಡ್ಗಗಳನ್ನು ಝಳಪಿಸುತ್ತಾ ಕರಗದೊಂದಿಗೆ ಹೆಜ್ಜೆ ಹಾಕಿದರು.

ರಾಜಬೀದಿಗಳಲ್ಲಿ ವಿದ್ಯುತ್‌ ದೀಪಾಲಂಕಾರ, ವೀರಕುಮಾರರ ಅಲಗು ಸೇವೆ, ಶಂಖನಾದ, ಗುಡಿಯ ಗಂಟೆ ಸದ್ದು, ತಮಟೆ ವಾದ್ಯ ಮತ್ತು ಮಂಗಳ ವಾದ್ಯಘೋಷಗಳು ಕರಗದ ಸಡಗರಕ್ಕೆ ಮತ್ತಷ್ಟು ಮೆರುಗು ನೀಡಿದವು. ಕರಗ ಸಾಗುವ ಮಾರ್ಗಗಳಲ್ಲಿ ಭಕ್ತರು ಮಲ್ಲಿಗೆ ಹೂಮಳೆಗೈದರು.

ಉತ್ಸವದ ಪ್ರಯುಕ್ತ ದೇವಾಲಯದ ಸುತ್ತಮುತ್ತ ಗ್ರಾಮೀಣ ಜಾತ್ರೆ ವೈಭವ ಕಂಡುಬಂತು. ದೊಡ್ಡಬಳ್ಳಾಪುರ, ದೇವನಹಳ್ಳಿ ಸೇರಿ ಸುತ್ತಮುತ್ತಲ ವಿವಿಧ ತಾಲೂಲು, ಗ್ರಾಮಗಳ ಭಕ್ತರು ಕರಗ ವೀಕ್ಷಿಸಲು ಆಗಮಿಸಿದ್ದರು.

ಹಳೇ ಯಲಹಂಕದ ಬಜಾರ್‌ ರಸ್ತೆಯಲ್ಲಿರುವ ಮಹೇಶ್ವರಮ್ಮ ದೇವಾಲಯದಿಂದ ಬುಧವಾರ ರಾತ್ರಿ 12 ಗಂಟೆಗೆ ಹೊರಟ ಕರಗ, ವೆಂಕಟಾಲತೋಟ, ಮಾರುತಿನಗರ, ಯಲಹಂಕದ ಗಾಂಧಿಬಜಾರ್‌ ಸೇರಿ ವಿವಿಧ ಮಾರ್ಗಗಳಲ್ಲಿ ಇಡೀ ರಾತ್ರಿ ಸಂಚರಿಸಿ,

-ಗುರುವಾರ ಬೆಳಗ್ಗೆ 7 ಗಂಟೆಗೆ ಮತ್ತೆ ದೇಗುಲ ಪ್ರವೇಶಿಸುವುದರೊಂದಿಗೆ ಉತ್ಸವ ಪೂರ್ಣಗೊಂಡಿತು. ಕರಗದ ಅಂಗವಾಗಿ ನಗರದ ನಾನಾ ಭಾಗಗಳ ದೇವಾಲಯಗಳಿಂದ ಉತ್ಸವ ಮೂರ್ತಿಗಳನ್ನು ಹೊತ್ತ 25ಕ್ಕೂ ಹೆಚ್ಚು ಪಲ್ಲಕ್ಕಿಗಳ ಉತ್ಸವ ನಡೆಯಿತು.

ಟಾಪ್ ನ್ಯೂಸ್

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.