ಮಹಿಮಾ ಪಟೇಲ್ ಜೆಡಿಯು ಅಭ್ಯರ್ಥಿ
Team Udayavani, Oct 14, 2018, 6:35 AM IST
ಬೆಂಗಳೂರು: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಯು ಸ್ಪರ್ಧಿಸಲಿದ್ದು, ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಪುತ್ರ ಮಹಿಮಾ ಪಟೇಲ್ ಕಣಕ್ಕಿಳಿಯಲಿದ್ದಾರೆ.
ಜೆಡಿಯು ನಿತೀಶ್ ಕುಮಾರ್ ಬಣದ ರಾಜ್ಯಾಧ್ಯಕ್ಷರೂ ಆಗಿರುವ ಮಹಿಮಾ ಪಟೇಲ್, ಸೋಮವಾರ ನಾಮಪತ್ರ ಸಲ್ಲಿಸುವುದಾಗಿ
ತಿಳಿಸಿದ್ದಾರೆ.
ಬಿಹಾರದಲ್ಲಿ ನಿತೀಶ್ಕುಮಾರ್ ಅವರ ಜೆಡಿಯು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದು,ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ವಿರುದಟಛಿವೇ ಸ್ಪರ್ಧೆ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿ ಮೈತ್ರಿ ರಬಹುದು, ಇಲ್ಲಿ ಇಲ್ಲ. ಗುಜರಾತ್ ಹಾಗೂ ಬೇರೆ
ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ನಾವು ಪ್ರತ್ಯೇಕವಾಗಿಯೇ ಸ್ಪರ್ಧೆ ಮಾಡಿದ್ದೇವು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ