ಬೆಂಗಳೂರು : ವ್ಯಕ್ತಿಯನ್ನು ಕಡಿದು ರುಂಡ ಹೊತ್ತೊಯ್ದ ದುಷ್ಕರ್ಮಿಗಳು
Team Udayavani, May 4, 2018, 12:27 PM IST
ಬೆಂಗಳೂರು: ನಗರದ ಗಂಗಮ್ಮನಗುಡಿಯ ರಾಮಚಂದ್ರಾಪುರ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರನ್ನು ರುಂಡ ಮುಂಡವನ್ನು ಬೇರ್ಪಡಿಸಿ ಬರ್ಬರವಾಗಿ ಹತ್ಯೆಗೈದ ಭೀಭತ್ಸ ಘಟನೆ ಗುರುವಾರ ರಾತ್ರಿ ನಡೆದಿದೆ.
42 ವರ್ಷ ಪ್ರಾಯದ ಡೇವಿಡ್ ಎನ್ನುವ ವ್ಯಕ್ತಿ ಹತ್ಯೆಗೀಡಾಗಿದ್ದು, ಬೈಕ್ನಲ್ಲಿ ಬರುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಕೊಲೆಗೈದಿದ್ದಾರೆ.
ಕೊಲೆಗೈದ ಬಳಿಕ ರುಂಡವನ್ನು ಹೊತ್ತೊಯ್ದು ಇನ್ನೊಂದೆಡೆ ಎಸೆದಿದ್ದರು. ಶುಕ್ರವಾರ ಬೆಳಗ್ಗೆ ರುಂಡ ಪತ್ತೆಯಾಗಿದೆ.
ಡೇವಿಡ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದು ಬಂದಿದ್ದು , ಹಳೇ ವೈಷಮ್ಯದ ಹಿನ್ನಲೆಯಲ್ಲಿ ಹತ್ಯೆಗೈಯಲಾಗಿದೆ ಎನ್ನಾಲಾಗಿದೆ.
ಗಂಗಮ್ಮನ ಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ