ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

Team Udayavani, May 19, 2022, 11:00 PM IST

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

ಬೆಂಗಳೂರು: ಕೆಲಸ ಕೊಟ್ಟ ಸಂಸ್ಥೆ ಇನ್ನಿಲ್ಲದ ಬೆದರಿಕೆ ಹಾಕಿದ್ದ ಸಾಫ್ಟ್ ವೇರ್ ಇಂಜಿನಿಯರ್‌ಗೆ ಕೆಲಸದಿಂದ ತೆಗೆದುಹಾಕಲು ಹೈಕೋರ್ಟ್‌ ಅಸ್ತು ಎಂದಿದೆ.

“”ನನ್ನ ಬಳಿ ಒಂದು ಗನ್‌, 8 ಬಾಂಬ್‌ ಹಾಗೂ 2 ಕತ್ತಿಗಳಿವೆ. ನನ್ನ ತಂದೆ ವಕೀಲರಾಗಿದ್ದು, ಚಿಕ್ಕಪ್ಪ ಶಾಸಕರಾಗಿದ್ದಾರೆ. ನಿಮ್ಮ ವಿರುದ್ಧ ಯಾವುದೇ ರೀತಿಯ ವಿಧ್ವಂಸಕ ಕೃತ್ಯವೆಸಗಲು ನಾನು ಸಮರ್ಥನಿದ್ದೇನೆ” ಎಂದು ಕೆಲಸ ಮಾಡುತ್ತಿದ್ದ ಸಂಸ್ಥೆಯ ಆಡಳಿತ ಮಂಡಳಿಗೇ ಇ-ಮೇಲ್‌ ಕಳುಹಿಸಿ ಬೆದರಿಕೆಯೊಡ್ಡಿದ್ದ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ ಕೆಲಸದಿಂದ ಬಿಡುಗಡೆಗೊಳಿಸಲು ಉದ್ಯೋಗ ನೀಡಿದ್ದ ಸಂಸ್ಥೆಗೆ ಹೈಕೋರ್ಟ್‌ ಅನುಮತಿ ನೀಡಿದೆ.

ಶಿಸ್ತು ಉಲ್ಲಂಘನೆಯ ಕಾರಣಕ್ಕೆ ವಜಾಗೊಂಡಿದ್ದ ಆಶೀಶ್‌ ಕುಮಾರ್‌ ನಾಥ್‌ ಎಂಬಾತನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಂಡು, ಎಲ್ಲ ಹಿಂಬಾಕಿ ಪಾವತಿಸುವಂತೆ ಬೆಂಗಳೂರಿನ 3ನೇ ಹೆಚ್ಚುವರಿ ಕಾರ್ಮಿಕ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಜೆಪಿ ನಗರದಲ್ಲಿ ಶಾಖೆ ಹೊಂದಿರುವ, ಅಮೆರಿಕ ಮೂಲದ ಸಾಫ್ಟ್‌ವೇರ್‌ ಕಂಪನಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿತ್ತು.

ಕಂಪನಿಯ ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಮೂರ್ತಿ ಕೆ.ಎಸ್‌. ಮುದಗಲ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆಶೀಶ್‌ ಕುಮಾರ್‌ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಸೂಚಿಸಿ 2021ರ ಫೆ.26ರಂದು ಕಾರ್ಮಿಕ ನ್ಯಾಯಾಲಯ ನೀಡಿದ್ದ ಆದೇಶ ರದ್ದುಪಡಿಸಿದೆ. ಆದರೆ, ಯಾವುದೇ ಶಿಸ್ತು ವಿಚಾರಣೆ ನಡೆಸದೆ ಉದ್ಯೋಗಿಯನ್ನು ಕೆಲಸದಿಂದ ತೆಗೆದು ಹಾಕಿದ್ದ ಹಿನ್ನೆಲೆಯಲ್ಲಿ ಆತನಿಗೆ 10 ಲಕ್ಷ ರೂ. ಪರಿಹಾರ ಪಾವತಿಸುವಂತೆ ಉದ್ಯೋಗದಾತ ಕಂಪನಿಗೆ ನಿರ್ದೇಶಿಸಿದೆ.

ಅರ್ಜಿದಾರ ಕಂಪನಿಯಲ್ಲಿ ಸೀನಿಯರ್‌ ಕ್ವಾಲಿಟಿ ಇಂಜಿನಿಯರಿಂಗ್‌ ಡೆವಲಪರ್‌ ಆಗಿ 2015ರ ಫೆ.4ರಂದು ಆಶೀಶ್‌ ಕುಮಾರ್‌ ಕೆಲಸಕ್ಕೆ ಸೇರಿದ್ದರು. ಅವರಿಗೆ ವಾರ್ಷಿಕ 24.75 ಲಕ್ಷ ರೂ. ವೇತನ ನಿಗದಿಪಡಿಸಲಾಗಿತ್ತು. ಅಮೆರಿಕದಲ್ಲಿ 3 ವಾರಗಳ ತರಬೇತಿಯನ್ನೂ ನೀಡಲಾಗಿತ್ತು. ಅಲ್ಲಿಂದ ಹಿಂದುರಿಗಿದ ನಂತರ ಅವರನ್ನು ಬೆಂಗಳೂರಿನ ಕಚೇರಿಗೆ ನಿಯೋಜಿಸಲಾಗಿತ್ತು. ಆದರೆ, ಆಶೀಶ್‌ಗೆ ಅಮೆರಿಕದಲ್ಲಿ ಇದ್ದುಕೊಂಡು ಕೆಲಸ ಮಾಡುವ ಇರಾದೆ ಹೊಂದಿದ ಈ ವಿಚಾದಲ್ಲಿ ಕಂಪೆನಿಯೊಂದಿಗೆ ಆಗಾಗ ತಗಾದೆ ತೆಗೆಯುತ್ತಿದ್ದ. ಇ-ಮೇಲ್‌ ಮೂಲಕ ಬೆದರಿಕೆ ಹಾಕಿದ್ದ. ಕಂಪೆನಿ ಕೆಲಸದಿಂದ ವಜಾ ಮಾಡಿತ್ತು. ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಕಾರ್ಮಿಕ ನ್ಯಾಯಾಲಯ ಆದೇಶಿಸಿತ್ತು. ಕಂಪೆನಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಟಾಪ್ ನ್ಯೂಸ್

voter

3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ

1-dfgfgf-dg

ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ

ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ

ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ

ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ

ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ

selfi2

ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ : ವಾಹನ ಸವಾರಿಗೆ ತೊಂದರೆ

ಅಗ್ನಿಪಥ ಯೋಜನೆ: ಐಎಎಫ್ ಗೆ 59,960 ಅರ್ಜಿ ಸಲ್ಲಿಕೆ

ಅಗ್ನಿಪಥ ಯೋಜನೆ: ಐಎಎಫ್ ಗೆ 59,960 ಅರ್ಜಿ ಸಲ್ಲಿಕೆ

ಸ್ಮಾರ್ಟ್‌ವಾಚ್‌ನಿಂದ ಫಾಸ್ಟ್‌ಟ್ಯಾಗ್‌ ಸ್ಕ್ಯಾನ್‌ ಸಾಧ್ಯವಿಲ್ಲ

ಸ್ಮಾರ್ಟ್‌ವಾಚ್‌ನಿಂದ ಫಾಸ್ಟ್‌ಟ್ಯಾಗ್‌ ಸ್ಕ್ಯಾನ್‌ ಸಾಧ್ಯವಿಲ್ಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dfgfgf-dg

ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ

ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ

ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ

ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ

ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ

selfi2

ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ : ವಾಹನ ಸವಾರಿಗೆ ತೊಂದರೆ

ಜಾತಿ ವ್ಯವಸ್ಥೆ ತೊಲಗುವವರೆಗೆ ಮೀಸಲಾತಿ ಅಗತ್ಯ: ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ತೊಲಗುವವರೆಗೆ ಮೀಸಲಾತಿ ಅಗತ್ಯ: ಸಿದ್ದರಾಮಯ್ಯ

MUST WATCH

udayavani youtube

ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು

udayavani youtube

ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು

udayavani youtube

ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…

udayavani youtube

ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ

udayavani youtube

ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ

ಹೊಸ ಸೇರ್ಪಡೆ

voter

3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ

1-dfgfgf-dg

ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ

ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ

ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ

ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ

ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ

selfi2

ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ : ವಾಹನ ಸವಾರಿಗೆ ತೊಂದರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.