BBMP garbage truck: ಕಸದ ಲಾರಿಗೆ ಬೈಕ್‌ ಢಿಕ್ಕಿ: ನೌಕರ ಸಾವು

Team Udayavani, Sep 26, 2023, 10:36 AM IST

TDY-4

ಸಾಂದರ್ಭಿಕ ಚಿತ್ರ

ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಕಸದ ಲಾರಿಗೆ ಹಿಂದಿನಿಂದ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಯನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯಲಚೇನಹಳ್ಳಿ ನಿವಾಸಿ ಜಯಲಿಂಗ(25) ಮೃತ ಸವಾರ.

ಭಾನುವಾರ ತಡರಾತ್ರಿ 12.45ರ ಸುಮಾರಿಗೆ ಜಯನಗರ ಮೆಟ್ರೋ ನಿಲ್ದಾಣದ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕನಕಪುರ ಮೂಲದ ಜಯಲಿಂಗ ಹೋಂ ಅಪ್ಲೆಯನೆನ್ಸ್‌ ಕಂಪನಿಯಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದರು. ಪತ್ನಿ ಹಾಗೂ ಎಂಟು ತಿಂಗಳ ಮಗುವಿನೊಂದಿಗೆ ಯಲಚೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಗಿದ್ದರು.

ಭಾನುವಾರ ರಾತ್ರಿ ಸ್ನೇಹಿತನನ್ನು ಭೇಟಿಯಾಗಿ ಬಳಿಕ ಬೈಕ್‌ನಲ್ಲಿ ಮನೆಗೆ ವಾಪಾಸ್‌ ಹೋಗುತ್ತಿದ್ದರು. ಆಗ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಬಂದ ಪರಿಣಾಮ ಜಯನಗರ ಮೆಟ್ರೋ ನಿಲ್ದಾಣದ ಕೆಳ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು ರಸ್ತೆ ಬಿದಿ ನಿಂತಿದ್ದ ಬಿಬಿಎಂಪಿ ಕಸದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ಜಯಲಿಂಗ ಲಾರಿಗೆ ಸಿಲುಕಿ ಗಂಭೀರ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು.

ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಜಯನಗರ ಸಂಚಾರ ಠಾಣೆ ಪೊಲೀಸರು, ಸುಮಾರು ಎರಡು ತಾಸು ಕಾರ್ಯಾಚರಣೆ ನಡೆಸಿ ಲಾರಿಗೆ ಸುಲಿಕಿದ್ದ ದ್ವಿಚಕ್ರ ವಾಹನ ಹಾಗೂ ಜಯಲಿಂಗನ ಮೃತದೇಹ ಹೊರಗೆ ತೆಗೆದು ಆ್ಯಂಬುಲೆನ್ಸ್‌ ಆಸ್ಪತ್ರೆಗೆ ಸಾಗಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಅತೀವೇಗ ಮತ್ತು ನಿರ್ಲಕ್ಷ್ಯ ಚಾಲನೆಯೇ ದುರ್ಘ‌ಟನೆಗೆ ಕಾರಣ ಎಂದು ಹೇಳಲಾಗಿದೆ.

ಜತೆಗೆ ಯಾವುದೇ ಸೂಚನೆ ಇಲ್ಲದೆ ಬಿಬಿಎಂಪಿ ಕಸದ ಲಾರಿಯನ್ನು ರಸ್ತೆ ಬದಿ ನಿಲುಗಡೆ ಮಾಡಿದ್ದೂ ಕಾರಣವಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಈ ಸಂಬಂಧ ಜಯನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.