ಭಾವಿ ಪತ್ನಿಯನ್ನೇ ರೇಪ್ ಮಾಡಿದ;ಗರ್ಭಿಣಿಯಾದಾಗ ಮದುವೆ ಬೇಡ ಅಂದ!
Team Udayavani, Jun 22, 2017, 10:12 AM IST
ಬೆಂಗಳೂರು: ಭಾವಿ ಪತ್ನಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿಸಿ ಗರ್ಭಪಾತ ಮಾಡಿಸಿದ ಪ್ರಕರಣ ವರದಿಯಾಗಿದೆ.
ಸುರೇಶ್ ಎಂಬಾತ ನಿಶ್ಚಿತಾರ್ಥವಾದ ಬಳಿಕ ತನ್ನ ಭಾವಿ ಪತ್ನಿಯ ಮನೆಗೆ ತೆರಳಿ ಬಲವಂತವಾಗಿ ಸೆಕ್ಸ್ಗೆ ಮುಂದಾಗಿದ್ದಾನೆ. ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಚಾಕು ತೋರಿಸಿ ಬೆದರಿಸಿ ಕೃತ್ಯವೆಸಗಿದ್ದಾನೆ ಎಂದು ವರದಿಯಾಗಿದೆ.
ಭಾವೀ ಪತ್ನಿ ಗರ್ಭಿಣಿ ಎಂದು ತಿಳಿದ ಬಳಿಕ ಅಬಾರ್ಷನ್ ಮಾಡಿಸಿ ನಿನ್ನನ್ನು ಮದುವೆಯಾಗುವುದಿಲ್ಲ ಎಂದು ಹೆದರಿಸಿರುವುದಾಗಿ ಸಂತ್ರಸ್ತ ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿಕೊಂಡಿದ್ದಾಳೆ.
ಈ ಬಗ್ಗೆ ವಿಜಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ