ಅಗತ್ಯ ವಸ್ತು ಪಟ್ಟಿಯಲ್ಲಿ ಮಾಸ್ಕ್ ಸ್ಯಾನಿಟೈಸರ್‌: ಪ್ರಮಾಣ ನೀಡಿ


Team Udayavani, Aug 7, 2020, 9:25 AM IST

ಅಗತ್ಯ ವಸ್ತು ಪಟ್ಟಿಯಲ್ಲಿ ಮಾಸ್ಕ್ ಸ್ಯಾನಿಟೈಸರ್‌: ಪ್ರಮಾಣ ನೀಡಿ

ಬೆಂಗಳೂರು: ಕೋವಿಡ್ ಪಾಸಿಟಿವ್‌ ಪ್ರಕರಣಗಳು ದ್ವಿಗುಣಗೊಳ್ಳುತ್ತಿರುವ ಸದ್ಯದ ಪರಿಸ್ಥಿತಿಯಲ್ಲಿ ಮಾಸ್ಕ್ , ಸ್ಯಾನಿಟೈಸರ್‌ಗಳ ತೀರಾ ಅವಶ್ಯಕತೆಯಿದೆ. ಅವುಗಳನ್ನು “ಅವಶ್ಯಕ ವಸ್ತುಗಳ” ಪಟ್ಟಿಯಲ್ಲಿ ಮರು ಸೇರ್ಪಡೆಗೊಳಿಸುವ ಸಂಬಂಧ ಪ್ರಮಾಣಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

ಇದೇ ವೇಳೆ, ಜನಸಾಮಾನ್ಯರಿಗೆ ಎನ್‌-95 ಮಾಸ್ಕ್ಗಳ ಅಗತ್ಯವಿದೆ. ಹೀಗಿರುವಾಗ ಎನ್‌-95 ಮಾಸ್ಕ್ ಗಳ ದರ ನಿಗದಿ ಇದೆಯೇ? ಮಾರಾಟಗಾರರಿಂದ ರಾಜ್ಯ ಸರ್ಕಾರ ಯಾವ ಬೆಲೆಗೆ ಖರೀದಿ ಮಾಡುತ್ತಿದೆ. ಅದರ ಲಭ್ಯತೆ ಎಷ್ಟಿದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್‌. ಓಕ್‌ ಹಾಗೂ ನ್ಯಾ. ಅರವಿಂದ ಕುಮಾರ್‌ ಅವರ ನೇತೃತ್ವದ ವಿಭಾಗೀಯ ಪೀಠ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಶ್ರೀಧರ್‌ ಪ್ರಭು ವಾದ ಮಂಡಿಸಿ, ಎನ್‌-95 ಮಾಸ್ಕ್, ಸ್ಯಾನಿಟೈಸರ್‌ ಅಭಾವ ಇರುವ ಬಗ್ಗೆ ರಾಜ್ಯದಿಂದ ವರದಿ ಬಾರದ ಹಿನ್ನೆಲೆಯಲ್ಲಿ ಅವುಗಳನ್ನು ಅಗತ್ಯ ವಸ್ತುಗಳ ಪಟ್ಟಿ ಹಾಗೂ ಬೆಲೆ ನಿಯಂತ್ರಣ ಪಟ್ಟಿಯಿಂದ ಹೊರಗಿಡುವ ರಾಷ್ಟ್ರೀಯ ಔಷಧೀಯ ದರ ನಿಗದಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ಎನ್‌-95 ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ಅಗತ್ಯ ವಸ್ತುಗಳ ಪಟ್ಟಿಯಲ್ಲಿ ಮರು ಸೇರ್ಪಡೆಗೊಳಿಸುವ ಬಗ್ಗೆ ಕೇಂದ್ರ ಸರ್ಕಾರದ ಸಕ್ಷಮ ಅಧಿಕಾರಿಯಿಂದ ಪ್ರಮಾಣಪತ್ರ ಸಲ್ಲಿಸುವಂತೆ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಗೆ ಸೂಚನೆ ನೀಡಿತು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.