ಸಾಮೂಹಿಕ ವರ್ಗ ಡಿಕೆಶಿ ಅಸಮಾಧಾನ


Team Udayavani, Jun 15, 2018, 6:45 AM IST

dk-s.jpg

ಬೆಂಗಳೂರು: ಜಲ ಸಂಪನ್ಮೂಲ ಇಲಾಖೆಯ ಎಂಜಿನಿಯರ್‌ಗಳನ್ನು ತಮ್ಮ ಗಮನಕ್ಕೆ ತರದೆ ವರ್ಗಾವಣೆ
ಮಾಡಿರುವ ಬಗ್ಗೆ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ
ದೂರವಾಣಿ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಸಮ್ಮಿಶ್ರ ಸರ್ಕಾರದಲ್ಲಿ ತಾವೇ ಏಕಪಕ್ಷೀಯ ನಿರ್ಧಾರ
ತೆಗೆದುಕೊಂಡಿದ್ದು ಸರಿಯಲ್ಲ ಎಂದು ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ. ಈ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿಯೂ ಚರ್ಚೆಯಾಗಿದೆ ಎಂದು ತಿಳಿದು ಬಂದಿದ್ದು, ವ್ಯತ್ಯಾಸಗಳನ್ನು ಸರಿಪಡಿಸುವುದಾಗಿ ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆದರೆ,ಈ ಬೆಳವಣಿಗೆಯನ್ನು ಅಲ್ಲಗಳೆದಿರುವ ಡಿಸಿಎಂ ಡಾ.ಜಿ.ಪರಮೇಶ್ವರ್‌, ಎಂಜಿನಿಯರ್‌ಗಳ ಸಾಮೂಹಿಕ ವರ್ಗಾವಣೆ ಬಗ್ಗೆ ಹಿಂದಿನ ಸರ್ಕಾರದ ಅವಧಿ ಯಲ್ಲಿಯೇ ನಿರ್ಧರಿಸಲಾಗಿತ್ತು. ಈಗ ಅದಕ್ಕೆ ಒಪ್ಪಿಗೆ ನೀಡಲಾಗಿದೆ.ಅದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.