ಯುಕೋ ಬ್ಯಾಂಕ್ ಎರಡನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ
Team Udayavani, Sep 18, 2019, 3:39 PM IST
ಬೆಂಗಳೂರು: ನಗರದ ಎಂಜಿ ರಸ್ತೆಯಲ್ಲಿರುವ ಯುಕೋ ಬ್ಯಾಂಕ್ ನ ಎರಡನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ .
ಬ್ಯಾಂಕ್ ಸಿಬ್ಬಂದಿ ಮತ್ತು ಜನರು ಕಟ್ಟಡದ ಮೇಲೆ ಸಿಲುಕಿಕೊಂಡಿದ್ದು, ಬೆಂಕಿ ನಂದಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ. ಏಣಿ ಮೂಲಕ ಜನರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಈ ಆಗ್ನಿ ಆಕಸ್ಮಿಕ ಸಂಭವಿಸಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ