ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ:ಮಯೂರಿ

Team Udayavani, Oct 12, 2018, 10:42 AM IST

mayuri-dancing-star-season-3-press-meet146779909330.jpg

ಬೆಂಗಳೂರು: ಬಾಲಿವುಡ್‌ನಿಂದ ಆರಂಭವಾದ “ಮೀಟೂ’ ಅಭಿಯಾನ ಹಲವರ ಹೆಸರನ್ನು ಸುತ್ತಿಕೊಂಡು ಮುಂದೆ
ಸಾಗುತ್ತಿದೆ. ಈ ಅಭಿಯಾನದಲ್ಲಿ ಸಂಗೀತ ನಿರ್ದೇಶಕ ರಘು ದೀಕ್ಷಿತ್‌ ಹೆಸರು ಕೂಡಾ ಕೇಳಿಬಂದಿದ್ದು, ರಘುದೀಕ್ಷಿತ್‌, ಗಾಯಕಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎನ್ನಲಾಗಿದೆ.

ರಘು ದೀಕ್ಷಿತ್‌ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ್ದಾರೆ. ಈ ಕುರಿತು ರಘು ದೀಕ್ಷಿತ್‌ ಪತ್ನಿ, ನೃತ್ಯಗಾರ್ತಿ ಮಯೂರಿ
ಉಪಾಧ್ಯ ಟ್ವೀಟರ್‌ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಮೀಟೂ ಅಭಿಯಾನಕ್ಕೆ ತನ್ನ ಸಂಪೂರ್ಣ
ಬೆಂಬಲವಿದೆ ಮತ್ತು ತಪ್ಪಿತಸ್ಥರು ಯಾರೇ ಆಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. “ನನ್ನ ಮದುವೆ, ವಿಚ್ಛೇದನ ಇಲ್ಲಿ ಅಪ್ರಸ್ತುತ. ನಾನು ಮೊದಲು ಹೆಣ್ಣು, ಆ ನಂತರ ಹೆಂಡತಿ.

ಸಮಾಜದಲ್ಲಿ ಸೆಲೆಬ್ರೆಟಿಯಾಗಲೀ ಅಥವಾ ಸಾಮಾನ್ಯ ವ್ಯಕ್ತಿಗಾಗಲೀ ಅವರದೇ ಆದ ಗೌರವವಿದೆ’. “ನನಗೆ ಆ ಘಟನೆಯ ನಿಜಾಂಶದ ಬಗ್ಗೆ ಗೊತ್ತಿಲ್ಲ. ಆದರೆ, ಇಂತಹ ವಿಷಯದ ಬಗ್ಗೆ ಮಾತನಾಡಲು ಧೈರ್ಯಬೇಕು. ಲೈಂಗಿಕ ದೌರ್ಜನ್ಯದ ಬಗ್ಗೆ ನನ್ನ ನಿಲುವು ಸ್ಪಷ್ಟವಾಗಿದೆ.

ತಪ್ಪು ಮಾಡಿದವರಿಗೆ ಹಾಗೂ ಆ ತಪ್ಪಿನ ಬಗ್ಗೆ ಪಶ್ಚಾತ್ತಾಪವಿರುವವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಎಲ್ಲಾ ಸಂತ್ರಸ್ತೆಯರಿಗೆ ನನ್ನ ಬೆಂಬಲವಿದೆ’ ಎಂದು ಟ್ವೀಟ್‌ ಮಾಡಿದ್ದಾರೆ. ರಘು ದೀಕ್ಷಿತ್‌ ಹಾಗೂ ಮಯೂರಿ ಕಳೆದ ಮೂರು ವರ್ಷಗಳಿಂದ ದೂರವಿದ್ದು, ವಿಚ್ಛೇದನಕ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.