ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ


Team Udayavani, May 1, 2020, 3:48 PM IST

bng-tdy-3

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನು ಶೇ. 20ರಿಂದ 30ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಖಾಸಗಿ ವೈದ್ಯಕೀಯ ಕಾಲೇಜು, ವಿಶ್ವವಿದ್ಯಾಲಯ ಹಾಗೂ ಡೀಮ್ಡ್ ವಿವಿಗಳಲ್ಲಿ ಖಾಸಗಿ ಕೋಟಾದಡಿ ಸೇರುವ ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.30ರಷ್ಟು ಹಾಗೂ ಸರ್ಕಾರಿ ಕೋಟಾದಡಿ ಸೇರು ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.20ರಷ್ಟು ಏರಿಕೆ ಮಾಡಲಾಗಿದೆ.

2020-21ನೇ ಸಾಲಿಗೆ ಅನ್ವಯವಾಗುವಂತೆ ರಾಜ್ಯದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಖಾಸಗಿ ಕೋಟಾದಡಿ ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ ಕ್ಲಿನಿಕಲ್‌ ವಿಭಾಗವರು 11,34,705 ರೂ. ಪ್ಯಾರ ಕ್ಲಿನಿಕಲ್‌ ವಿದ್ಯಾರ್ಥಿಗಳು 2,83,677 ರೂ. ಹಾಗೂ ಪ್ರಿ-ಕ್ಲಿನಿಕ್‌ ವಿದ್ಯಾಥಿ ಗಳು 1,42,698 ರೂ. ಶುಲ್ಕ ಪಾವತಿಸಬೇಕು. ಸರ್ಕಾರಿ ಕೋಟಾದ ವಿದ್ಯಾರ್ಥಿಗಳು ಕ್ರಮವಾಗಿ 6,98,280 ರೂ. ಮತ್ತು 1,74,570 ರೂ. ಹಾಗೂ 87,286 ರೂ. ಪಾವತಿಸಬೇಕು. ಸ್ನಾತಕೋ ತ್ತರ ದಂತವೈದ್ಯಕೀಯ ಕೋರ್ಸ್‌ಗೆ ಖಾಸಗಿ ಕೋಟಾದ ವಿದ್ಯಾರ್ಥಿಗಳು 6,05,176 ರೂ. ಹಾಗೂ ಸರ್ಕಾರಿ ಕೋಟಾದ ಅಭ್ಯರ್ಥಿಗಳು 3,57,076 ರೂ. ಪಾವತಿಸಬೇಕು ಎಂದು ಸರ್ಕಾರ ಶುಲ್ಕ ಪರಿಷ್ಕೃತ ಆದೇಶದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.