ನಾಳೆ ರಾಜ್ಯಕ್ಕೆ ಕೇಂದ್ರ ಚುನಾವಣಾ ಆಯೋಗದ ಭೇಟಿ

Team Udayavani, Jan 30, 2018, 6:25 AM IST

Ban30011813Medn.jpg

ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವಂತೆ ಆಯೋಗದ ಸಿದ್ಧತಾ ಚಟುವಟಿಕೆಗಳು ಚುರುಕು ಗೊಂಡಿದ್ದು, ಜ.31 ಹಾಗೂ ಫೆ.1ರಂದು ಖುದ್ದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರು ರಾಜ್ಯಕ್ಕೆ ಭೇಟಿ ನೀಡಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ.

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌, ಚುನಾವಣಾ ಆಯುಕ್ತರಾದ ಸುನೀಲ್‌ ಅರೋರ ಹಾಗೂ ಅಶೋಕ್‌ ಲಾವಸಾ ನೇತೃತ್ವದಲ್ಲಿ ಪೂರ್ಣ ಆಯೋಗ (ಫ‌ುಲ್‌ ಕಮಿಷನ್‌) ಎರಡು ದಿನಗಳ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಚುನಾವಣಾ ಸಿದ್ಧತೆಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಲಿದೆ.

ವಿಕಾಸಸೌಧದಲ್ಲಿ ನಡೆಯಲಿರುವ ಚುನಾವಣಾ ಸಿದಟಛಿತೆಗಳ ಪರಿಶೀಲನೆ ವೇಳೆ ಜಿಲ್ಲಾ ಚುನಾವಣಾಧಿಕಾರಿಗಳು, ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳ ಜೊತೆಗೆ ಸಭೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿರುವ ಇತರ ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ, ಚುನಾವಣೆ ಸಂಬಂಧಿತ ವಿಷಯಗಳು, ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಿದೆ. ಜೊತೆಗೆ ಹಿರಿಯ ಪೊಲೀಸ್‌ ಅಧಿಕಾರಿಗಳ ಜೊತೆಗೆ ಕಾನೂನು-ಸುವ್ಯವಸ್ಥೆ, ಪೊಲೀಸ್‌ ಇಲಾಖೆಯ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಿದೆ. ಇದೇ ವೇಳೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆಗೂ ಆಯೋಗ ಸಮಾಲೋಚನೆ ನಡೆಸಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮಾಹಿತಿ ನೀಡಿದೆ.

ಜ.9 ಮತ್ತು 10ರಂದು ಉಪ ಚುನಾವಣಾ ಆಯುಕ್ತ ಉಮೇಶ್‌ ಸಿನ್ಹಾ ನೇತೃತ್ವದ ಕೇಂದ್ರ ಚುನಾವಣಾ ಆಯೋಗದ 6 ಮಂದಿ ಹಿರಿಯ ಅಧಿಕಾರಿಗಳ ತಂಡ ರಾಜ್ಯ ಭೇಟಿ ಕೊಟ್ಟು ಚುನಾವಣಾ ಸಿದ್ಧತೆಗಳ ಬಗ್ಗೆ ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿತ್ತು. ಇದೀಗ ಪೂರ್ಣ ಕೇಂದ್ರ ಚುನಾವಣಾ ಆಯೋಗ 2 ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸುತ್ತಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.