ಮೇಕೆದಾಟು: ಉಭಯ ರಾಜ್ಯಗಳ ಸಭೆಗೆ ಸಮ್ಮತಿ

Team Udayavani, Aug 10, 2018, 6:00 AM IST

dkk.jpg

ಬೆಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ಮುಖ್ಯಮಂತ್ರಿಗಳ ಸಭೆ ಆಯೋಜಿಸಲು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಸಮ್ಮತಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆ ಜಾರಿಗೆ ನೆರವಾಗಬೇಕೆಂದು ಮನವಿ ಮಾಡಿದ್ದೇನೆ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದರು. ನಾವು ಸಭೆ ನಿಗದಿಪಡಿಸಿದರೆ ತಮಿಳುನಾಡಿನವರು ಬರುವುದಿಲ್ಲ.ನೀವೇ ಮಧ್ಯಸ್ಥಿಕೆ ವಹಿಸಿ ಇಬ್ಬರನ್ನೂ ಆಹ್ವಾನಿಸಿ ಮಾತನಾಡಿ ಎಂದು ಮನವಿ ಮಾಡಿದೆ. ಅದಕ್ಕೆ ಅವರು ಒಪ್ಪಿದ್ದಾರೆ ಎಂದು ತಿಳಿಸಿದರು.

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಎತ್ತಿನಹೊಳೆ ಯೋಜನೆ ಮತ್ತು ಭದ್ರಾ ಯೋಜನೆಗಳನ್ನು ರಾಷ್ಟ್ರೀಯ ನೀರಾವರಿ ಯೋಜನೆಗಳು ಎಂದು ಘೋಷಿಸುವಂತೆಯೂ ರಾಜ್ಯ ಸಲ್ಲಿಸಿರುವ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

k j george

Congress Guarantee: 2.14 ಕೋಟಿ ಗ್ರಾಹಕರಿಗೂ 200 ಯೂ. ಉಚಿತ ವಿದ್ಯುತ್‌-ಕೆ.ಜೆ. ಜಾರ್ಜ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

k j george

Congress Guarantee: 2.14 ಕೋಟಿ ಗ್ರಾಹಕರಿಗೂ 200 ಯೂ. ಉಚಿತ ವಿದ್ಯುತ್‌-ಕೆ.ಜೆ. ಜಾರ್ಜ್‌

ರೈಲುಗಳ ರದ್ದು: ಹಿಂಪಾವತಿಗೆ ನಿಲ್ದಾಣಗಳಲ್ಲಿ ನೂಕುನುಗ್ಗಲು

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಉಷ್ಣಾಂಶ 3 ಡಿ.ಸೆ. ಹೆಚ್ಚಳ ಸಾಧ್ಯತೆ!

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ