ಐಟಿ,ಇಡಿಯಿಂದ ಚಿದಂಬರಂಗೆ ಮಾನಸಿಕ ಕಿರುಕುಳ: ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ : ಖರ್ಗೆ

Team Udayavani, Dec 4, 2019, 1:31 PM IST

ಬೆಂಗಳೂರು: ಕೋರ್ಟ್ ಬಹಳ ವಿಳಂಬವಾಗಿ ತೀರ್ಪು ನೀಡಿದೆ. ಚಿದಂಬರಂ ಮೂರು ತಿಂಗಳಿಂದ ಜೈಲು ವಾಸ ಮಾಡಿದ್ದಾರೆ. ಅವರು ಒಬ್ಬ ಆರ್ಥಿಕ ತಜ್ಞ, ರಾಜಕೀಯ ಧುರೀಣ, ಕಾನೂನು ತಜ್ಞ ಆಗಿದ್ದಾರೆ. ಅವರಿಗೆ ಮಾನಸಿಕವಾಗಿ ಹಿಂಸೆ ಕೊಡೋ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಐಟಿ,ಇಡಿ ಯಿಂದ ಚಿದಂಬರಂ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ತಡವಾಗಿಯಾದ್ರೂ ಉತ್ತಮ ತೀರ್ಪು ಬಂದಿದೆ. ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಚಿದಂಬರಂ ಉತ್ತಮ ವ್ಯಕ್ತಿತ್ವ ಹೊಂದಿದವರು ಎಂದರು.

ಆಪರೇಶನ್ ಕಮಲದ ವಿಚಾರ ನನಗೆ ತಿಳಿದಿಲ್ಲ. ಬಿಜೆಪಿಗೆ, ಜೆಡಿಎಸ್, ಕಾಂಗ್ರೆಸ್ ಗೆ ಎಷ್ಟು ಸೀಟು ಬರುತ್ತದೆಯೆಂದು  ಡಿ.9ರ ಬಳಿಕ ಗೊತ್ತಾಗುವುದು ಎಂದು ಇದೆ ವೇಳೆ ತಿಳಿಸಿದರು.

ದಲಿತ ಮುಖಂಡ ಎಂದಿದ್ದಕ್ಕೆ ಸಿಟ್ಟಾದ ಖರ್ಗೆ
ಯಾಕೆ ದಲಿತ ಅಂತಾ ಹೇಳುವುದು ? ಒಬ್ಬ ಕಾಂಗ್ರೆಸ್ ಮೆನ್ ಅಂತಾ ಹೇಳಿ ಸಾಕು ಎಂದು ಕಿಡಿಕಾರಿದ್ದಾರೆ. ಡಿ.9 ರ ಬಳಿಕ ಫಲಿತಾಂಶ ನೋಡಿ ಹೈಕಮಾಂಡ್ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಜನರ ಒಲವು ಕಾಂಗ್ರೆಸ್ ನತ್ತ ಇದೆ. ಹಾಗಾಗಿ ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳ ಹಿತ ಕಾಯುವ ದೃಷ್ಟಿಯಿಂದ ರಾಜ್ಯ ಸರ್ಕಾರ ಆರಂಭಿಸಿದ್ದ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆ "ಬಡವರ ಬಂಧು' ಈಗ ಕಷ್ಟದಲ್ಲಿರುವ...

  • ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ವರ್ಷದ ಅಬಕಾರಿ ಆದಾಯದಲ್ಲಿ ನೆರೆಯ ಆಂಧ್ರಪ್ರದೇಶದ ಗ್ರಾಹಕರ ಪಾಲು ಸೇರಿದೆ. ಹೌದು, ಆಂಧ್ರಪ್ರದೇಶದಲ್ಲಿ ಮದ್ಯದ ಬೆಲೆ ಶೇ.20...

  • ಬೆಂಗಳೂರು: ಹಲಸೂರಿನ ಮುಖ್ಯರಸ್ತೆಗಳಲ್ಲಿ ಅಡಿಗಡಿಗೂ ಶಾಲೆಗಳಿವೆ. ಮುಖ್ಯರಸ್ತೆಯಲ್ಲೇ ಇರುವ ನರ್ಸರಿ, ಪ್ರೈಮರಿ, ಪ್ರೌಢ ಶಾಲೆ ಹಾಗೂ ಕಾಲೇಜುಗಳಲ್ಲಿ ಸಾವಿರಾರು...

  • ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಜಾರಿಯಲ್ಲಿರುವ ಬೀಟ್‌ ವ್ಯವಸ್ಥೆಯಲ್ಲಿ ಇನ್ನಷ್ಟು ಪಾರದರ್ಶಕತೆ ತರುವ ಹಾಗೂ ಜನಸ್ನೇಹಿ ಮಾಡುವ ಉದ್ದೇಶದಿಂದ ಆಗ್ನೇಯ ವಿಭಾಗದ...

  • ಬೆಂಗಳೂರು: ಮಕರ ಸಂಕ್ರಾಂತಿಯ ದಿನವಾದ ಬುಧವಾರ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸೂರ್ಯನ ರಶ್ಮಿಯು ಗರ್ಭಗುಡಿಯಲ್ಲಿರುವ ಶಿವಲಿಂಗವನ್ನು...

ಹೊಸ ಸೇರ್ಪಡೆ