ರೈತರಿಗೆ ಹಾಲಿನ ದರ 1.50 ರೂ.ಕಡಿತ?

Team Udayavani, May 19, 2021, 3:03 PM IST

Milk cost to farmers

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ಹಾಲುನಿರೀಕ್ಷಿತ ಮಟ್ಟದಲ್ಲಿ ಮಾರಾಟವಾಗುತ್ತಿಲ್ಲ. ಆದರೆ ಮುಂಗಾರು ಹಿನ್ನೆಲೆಯಲ್ಲಿ ಹಸುಗಳಿಗೆ ಹೇರಳವಾಗಿ ಹಸಿ ಮೇವು ‌ದೊರೆಯುತ್ತಿದ್ದು ಹಾಲು ಸಂಗ್ರಹ ಅಧಿಕವಾಗಿದೆ.

ಈ ಕಾರಣಗಳಿಂದಾಗಿ ಬೆಂಗಳೂರು ಸಹಕಾರ ಹಾಲುಒಕ್ಕೂಟ ಮಂಡಳಿ(ಬಮೂಲ್‌)ಈಗ ರೈತರಿಗೆನೀಡುವ ಹಾಲಿನ ದರವನ್ನುಕಡಿತ ಮಾಡಲು ಮುಂದಾಗಿದೆ. ಪ್ರತಿ ಲೀಟರ್‌ ಹಾಲಿನ ಮೇಲೆ 1.50 ಪೈಸೆ ಕಡಿತಮಾಡಲು ಮುಂದಾಗಿದ್ದು ಜೂನ್‌ 1 ರಿಂದಲೇ ದರ ಕಡಿತ ಜಾರಿಗೆ ಬರುವ ಸಾಧ್ಯತೆ ಇದೆ.

ಬೆಂಗಳೂರು ಸಹಕಾರ ಹಾಲು ಒಕ್ಕೂಟ ಪ್ರತಿ ನಿತ್ಯಸರಾಸರಿ 10.5 ಲಕ್ಷದಿಂದ 11 ಲಕ್ಷ ಲೀಟರ್‌ ಹಾಲುಉತ್ಪಾದನೆ ಮಾಡುತ್ತದೆ. ಆದರೆ ಮೇ ಋತುವಿನಿಂದ ಡಿಸೆಂಬರ್‌ ವರೆಗೂ ಆಕಳುಗಳು ಹೇರಳವಾಗಿ ಹಾಲು ನೀಡಲಿವೆ. ಹಸಿ ಮೇವು ಹೇರಳವಾಗಿ ದೊರಕುವ ಜತೆಗೆ ಆಕಳುಗಳು ಕರು ಹಾಕುವ ಸೀಜನ್‌ ಕೂಡ ಆಗಿದೆ. ಹೀಗಾಗಿ ಇದೀಗ ಬೆಂಗಳೂರು ಸಹಕಾರ ಹಾಲು ಒಕ್ಕೂಟ ಪ್ರತಿ ನಿತ್ಯ ಸುಮಾರು 17 ಲಕ್ಷಲೀಟರ್‌ ಹಾಲನ್ನು ರೈತರಿಂದ ಖರೀದಿಸುತ್ತಿದೆ.

ಆದರೆ ಕೋವಿಡ್‌ ಹಿನ್ನೆಲೆಯಲ್ಲಿ ಸರ್ಕಾರ ಕರ್ಫ್ಯೂಜಾರಿ ಮಾಡಿದ್ದು ನೀರಿಕ್ಷಿತ ಮಟ್ಟದಲ್ಲಿ ಹಾಲುಮಾರಾಟವಾಗುತ್ತಿಲ್ಲ. ಕರ್ಫ್ಯೂ ಕಾರಣದ ಜತೆಗೆಕೋವಿಡ್‌ ಸೋಂಕಿಗೆ ಹೆದರಿ ಹಲವರು ನಗರ ಬಿಟ್ಟುಊರು ಸೇರಿದ್ದಾರೆ. ಹಾಗೆಯೇ ಹೋಟೆಲ್‌ಗ‌ಳು ಕೂಡ ಮುಚ್ಚಿವೆ. ಈ ಎಲ್ಲಾ ಕಾರಣದಿಂದಾಗಿಯೇ ಹಾಲು ಮಾರಾಟ 7.5 ಲಕ್ಷ ಲೀಟರ್‌ಗೆ ಇಳಿದಿದೆಎಂದು ಬೆಂಗಳೂರು ಸಹಕಾರ ಹಾಲು ಒಕ್ಕೂಟದಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಕಷ್ಟದಲ್ಲಿ ಒಕ್ಕೂಟ: ಕಳೆದ ಬಾರಿ ಕೂಡ ಹೀಗೆಆಗಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಬೆಂಗ ಳೂರುಸಹಕಾರ ಹಾಲು ಒಕ್ಕೂಟ ಸಂಕಷ್ಟಕ್ಕೆ ‌ ಸಿಲುಕಿತ್ತು. ಈಗಲೂ ಮತ್ತದೆ ಸನ್ನಿವೇಶ ಎದುರಾಗಿದೆ ಎಂದುಒಕ್ಕೂಟದ ಅಧ್ಯಕ್ಷ ನರಸಿಂಹ ಮೂರ್ತಿ ಹೇಳಿದ್ದಾರೆ.

ಕಳೆದ ಒಂದೆರಡು ತಿಂಗಳ ಹಿಂದಷ್ಟೇ ಹಾಲುಉತ್ಪನ್ನಗಳ ಮಾರಾಟ ಪ್ರಕ್ರಿಯೆ ಸರಿದಾರಿಗೆ ಬಂದಿತ್ತು. ಹೀಗಾಗಿ ಆಗ ರೈತರಿಗೆ 1.50 ಪೈಸೆಯನ್ನು ಹೆಚ್ಚುವರಿಯಾಗಿ ಒಕ್ಕೂಟ ನೀಡಿತ್ತು. ಈಗ ಹಾಲುಹೆಚ್ಚಿನಸಂಖ್ಯೆಯಲ್ಲಿ ಮಾರಾಟ ಆಗುತ್ತಿಲ್ಲ. ಆ ಹಿನ್ನೆಲೆಯಲ್ಲಿರೈತರಿಗೆ ನೀಡುವ ಹಾಲಿನ ದರವನ್ನು 1.50 ರೂ. ಕಡಿತಮಾಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.